ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ...
ಉಳ್ಳಾಲ: ಅಪರಿಚಿತ ಮೃತದೇಹವೊಂದು ನೇತ್ರಾವತಿ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹ ನೋಡಲು ವಾಹನ ಸವಾರರು ಸೇತುವೆ ಮೇಲೆ ಜಮಾಯಿಸಿದ ಹಿನ್ನೆಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸುಮಾರು 30-40 ವರ್ಷ...
ಉಡುಪಿ: ಇಂಡಸ್ಟ್ರಿಯಲ್ ಏರಿಯಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಡ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಅಗ್ನಿ...
ತೊಕ್ಕೊಟ್ಟು: ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಲೀಕೇಜ್:ಅಗ್ನಿ ಶಾಮಕ ದಳದ ತುರ್ತು ಕಾರ್ಯಾಚರಣೆ..! ಮಂಗಳೂರು: ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲ ಸಿಲಿಂಡರ್ ಸಾಗಾಟ ನಡೆಸುತ್ತಿದ್ದ ಸಂದರ್ಭ ಒಂದು ಸಿಲಿಂಡರ್ ನಲ್ಲಿ ಅನಿಲ ಸೋರಿಕೆ ಉಂಟಾದ...