LATEST NEWS3 years ago
ಅತಿಥಿ ಉಪನ್ಯಾಸಕರಿಗೆ ಒಂದೆರಡು ದಿನಗಳಲ್ಲಿ ಸಿಹಿಸುದ್ದಿ : ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ
ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿರುವ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡುವ ಭರವಸೆ ನೀಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆಗಳ...