LATEST NEWS4 months ago
Udupi: ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕಾವಲುಗಾರ ಬಾವಿಗೆ ಹಾರಿ ಆತ್ಮಹತ್ಯೆ..!
ಅದಮಾರು ಮಠ ಸಂಚಾಲಿತ ಪೂರ್ಣಪ್ರಜ್ಞ ಶಾಲೆಯ ರಾತ್ರಿ ಕಾವಲುಗಾರ ಶುಕ್ರವಾರ ಬೆಳಗ್ಗಿನ ಜಾವ, ಶಾಲೆಯಿಂದ ನೂರು ಮೀಟರ್ ದೂರದ ಯಶೋಧ ಎಂಬವರ ವಾಸದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಡುಪಿ: ಅದಮಾರು...