ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸಂಭವಿಸಿದೆ. ಇಂದು ಮಧ್ಯಾಹ್ನದ ವೇಳೆ ಉಡುಪಿಯಿಂದ ಭಟ್ಕಳ ಕಡೆಗೆ...
ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.30ರ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ...
ಮಂಗಳೂರು: ಬೈಕ್ನಿಂದ ರಸ್ತೆಗೆ ಬಿದ್ದ ಸಹಸವಾರೆಯ ಕೈಯ ಮೇಲೆ ಲಾರಿ ಹರಿದ ಪರಿಣಾಮ ಬೆರಳುಗಳು ಹುಡಿಯಾಗಿ ಗಂಭೀರ ಗಾಯಗೊಂಡ ಘಟನೆ ನಗರ ಕೆಪಿಟಿ ಜಂಕ್ಷನ್ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮರಿಯಮ್ಮ(47) ಎಂದು...
ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ. ದೀಕ್ಷಿತ್ ...
ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿ ಏಳು ತಿಂಗಳುಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಅಂದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪಲ್ಲವಿ (25)...
ಉಡುಪಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ರಜನ್ ನಾಗರಾಜ್ ನಾಯ್ಕ್ ಮೃತ ವಿದ್ಯಾರ್ಥಿ....
ಮಂಗಳೂರು: ಸ್ಕೂಟರ್ಗೆ-ಟೆಂಪೊ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ. ಸ್ಕೂಟರ್ ಸವಾರನನ್ನು ಹಳೆಯಂಗಡಿ ಕೊಳುವೈಲು ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ...
ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ ರಸ್ತೆಯಲ್ಲಿ...
ಬಂಟ್ವಾಳ: ಸ್ಕೂಟರ್ಗೆ ಕಾರು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗಿರೀಶ್ ಮಾರ್ನಬೈಲು ಗಾಯಗೊಂಡವರು. ಘಟನಾ ವಿವರ ಗಿರೀಶ್ ಅವರು ಪ್ಲಂಬರ್ ಕೆಲಸಗಾರನಾಗಿದ್ದು, ಇಂದು ಬೆಳಿಗೆ...