ಬಂಟ್ವಾಳ: ಕಾರು ಮತ್ತು ದ್ವಿ ಚಕ್ರ ವಾಹನದ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ. ಕುಮ್ಡೇಲು ನಿವಾಸಿ ಸನ್ವಿತ್ (23)...
ಉಡುಪಿ: ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸೇರಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಬೆಳಗ್ಗೆ ಕಾರು-ರಿಕ್ಷಾ- ಬಸ್ಸು ನಡುವೆ ಸರಣಿ ಅಪಘಾತ ಸಂಭವಿದೆ. ಅಪಘಾತದಲ್ಲಿ ರಿಕ್ಷಾ...
ಅನಂತಪುರಂ: ಎಸ್ಯುವಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ 9 ಮಂದಿ ಮೃತಪಟ್ಟ ದುರ್ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಬುಡಗಾವಿ ಗ್ರಾಮದ ಬಳಿ ನಡೆದಿದೆ. ಭಾನುವಾರ ರಾತ್ರಿ ಈ ಭೀಕರ ಅಪಘಾತವಾಗಿದ್ದು, ಮೃತರೆಲ್ಲರೂ ಒಬ್ಬರಿಗೊಬ್ಬರು ಸಂಬಂಧಿಕರೇ...
ಮಂಗಳೂರು: ನಗರದ ಹೊರವಲಯದ ವಾಮಂಜೂರಿನ ಕೆತ್ತಿಕಲ್ಲು ಬಳಿ ಎರಡು ಕಾರುಗಳು ಢಿಕ್ಕಿ ಹೊಡೆದು ಆಳವಾದ ಕಂದಕಕ್ಕೆ ಬಿದ್ದು, ಓರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡವರನ್ನು ಆಲ್ಬರ್ಟ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಮೂಡಬಿದ್ರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು...
ಮಂಗಳೂರು: ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 4 ಗಂಟೆಗೆ...
ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ. ಮೃತ ಕಾರು...
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಕಾಲು ಸಿಂಗ್ ಮತ್ತು ಮೋಹನ್ ಸಿಂಗ್...
ಮುಲ್ಕಿ: ಆಟೋ ರಿಕ್ಷಾಕ್ಕೆ ಸರ್ವಿಸ್ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಸಹಿತ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ. ಉಡುಪಿ ಜಿಲ್ಲೆ ಹೆಜಮಾಡಿ ಕಡೆಯಿಂದ ಸುರತ್ಕಲ್ ಕಡೆಗೆ...
ತೆಲಂಗಾಣ: ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್ ಮೇಲೆ ಹರಿದು ಹೋದ ಕಾರಣ ಫುಟ್ಪಾತ್ ನಲ್ಲಿದ್ದ ನಾಲ್ವರು ಮಹಿಳೆಯರಿಗೆ ಢಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಮುಂಜಾನೆ 6.50 ರ ಸುಮಾರಿಗೆ ತೆಲಂಗಾಣದಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಅಪ್ರಾಪ್ತರು...