ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿದೆ. ವಿಟ್ಲ ಕಡೆಯಿಂದ ಪುತ್ತೂರು ಕಡೆ...
ಪುತ್ತೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ. ಪುತ್ತೂರು ಪೇಟೆ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ...
ಉಡುಪಿ : ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಇಂದು ರಾತ್ರೀ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಎಕ್ಸ್ ಪ್ರೆಸ್ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ವ್ಯಕ್ತಿ ದಾರಣವಾಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೂಳೂರು...
ಮಂಗಳೂರು: ಪಾದಚಾರಿ ಯುವತಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ. ನಿವಾಸಿ ವಿಜೇಶ್ (31)ಯಾನೆ ವಿಜಿ ಮೃತಪಟ್ಟ ಯುವಕ ವಿಜೇಶ್ ಡಿ.2 ರಂದು ಕೊಲ್ಯ...
ಬೆಳ್ತಂಗಡಿ: ಬೇಲೂರಿನಲ್ಲಿ ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ದರಕಟ್ಟೆ ನಿವಾಸಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಸಹಪ್ರಯಾಣಿಕರಾಗಿದ್ದ ಇನ್ನೂ ಮೂವರಿಗೆ ಹೆಚ್ಚಿನ ಗಾಯಗಳಾಗಿವೆ ಎಂದೂ ತಿಳಿದುಬಂದಿದೆ. ಮೃತರಾದ ದುರ್ದೈವಿಯನ್ನು ಪೆರಾಲ್ದರಕಟ್ಟೆಯ...
ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನ ಕುಂಬ್ರದಲ್ಲಿ ನಡೆದಿದೆ. ಮೃತರನ್ನು ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎಂದು ಗುರುತಿಸಲಾಗಿದೆ....
ಹಾಸನ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅವಳಿ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಂದಮ್ಮಗಳ ದೇಹಗಳು ಛಿದ್ರ ಛಿದ್ರಗೊಂಡಿದ್ದು, ತಂದೆ-ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಣತಿ...
ಹೈದರಾಬಾದ್: ಇಲ್ಲಿನ ಗಾಚಿಬೌಲಿಯಲ್ಲಿ ಇಂದು ನಸುಕಿನ ಜಾವದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ನಸುಕಿನ ಜಾವವೇ ಕಣ್ತೆರೆದ ಮೂವರು, ಸೂರ್ಯ...
ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ರಾ.ಹೆ ತುಂಬೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ...
ಉಡುಪಿ: ಮೀನಿನ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಬಳಿಯ ಇಂದು ನಸುಕಿನ ವೇಳೆ ನಡೆದಿದೆ. ಮುಹಮ್ಮದ್...