ಪುತ್ತೂರು: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಿನ್ನೆ (ಶನಿವಾರ) ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಚಾರ್ಮಾಡಿ: ನೀರಿನ...
ಹೊಸದಿಲ್ಲಿ: ಯೋಧರು ಸಂಚರಿಸುತ್ತಿದ್ದ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಅಧಿಕಾರಿ ಮತ್ತು ಎಂಟು ಮಂದಿ ಜವಾನರು ಸಾವನ್ನಪ್ಪಿದ ಘಟನೆ ಲಡಾಖ್ನಲ್ಲಿ ನಡೆದಿದೆ. ಲೇಹ್ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ 4.45ಕ್ಕೆ...
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ...
ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ...
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್...
ದ್ವಿಚಕ್ರ ವಾಹನಕ್ಕೆ ಟಿಪ್ಟರ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ: ದ್ವಿಚಕ್ರ ವಾಹನಕ್ಕೆ ಟಿಪ್ಟರ್ ಢಿಕ್ಕಿ ಹೊಡೆದು ಗಂಭೀರವಾಗಿ...
ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ಶುಕ್ರವಾರ ರಾತ್ರಿ ವರದಿಯಾಗಿದೆ. ಚಿಕ್ಕಮಗಳೂರು: ಕಾರು ಹಾಗೂ ಬೈಕ್...
2 ಬೈಕ್ ಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ. ಬೆಂಗಳೂರು: 2 ಬೈಕ್ ಗಳಿಗೆ ಲಾರಿಯೊಂದು...
ಬಂಟ್ವಾಳ: ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಭಾನುವಾರ ಬೆಳಗ್ಗೆ ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ...