ಕಾರ್ಕಳ: ಪಾದಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ಇಂದು ನಡೆದಿದೆ. ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಲಾರಿ ಸಮೇತ...
ತುಮಕೂರು: ಒಂದೂವರೆ ತಿಂಗಳ ಹಿಂದೆ ಹಸೆಮಣೆ ಏರಿದ್ದ ನವದಂಪತಿಯು ಭೀಕರ ಅಪಘಾತದಲ್ಲಿ ಜೀವಕಳೆದುಕೊಂಡ ಮನಕಲಕುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ. ಮೃತರನ್ನು ರಘು (35) ಮತ್ತು ಅನುಷಾ (28)...
ಬಂಟ್ವಾಳ : ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ. ಇಲ್ಲಿನ ಸೂರಿಕುಮೇರ್ ಜಂಕ್ಷನ್ ನ ಹೊಸ ಕಾಂಕ್ರೀಟ್...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬ ಗಂಭೀರ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು : ಕಾಸರಗೋಡು...
ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66...
ಬೆಳ್ತಂಗಡಿ: ಅಂಬುಲೆನ್ಸ್ ವಾಹನ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋದಲ್ಲಿ ಚಾಲಕ ಸಹಿತ ನಾಲ್ವರು ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ...
ಚಿತ್ರದುರ್ಗ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ- ಮಗ- ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದ ಹಿರಿಯೂರು ತಾಲೂಕು ಕಚೇರಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ...
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ...
ಕೇರಳ : ಚಲಿಸುತ್ತಿದ್ದ ಬೈಕಿನ ಟೈರ್ ನಲ್ಲಿ ಶಾಲು ಸಿಲುಕಿ ಗೃಹಿಣಿಯೊಬ್ಬರು ಸಾವನ್ನಪ್ಪಿದ ಘಟನೆ ಆದಿಮಾಲಿಯ ಚಿತ್ರಪುರಂನಲ್ಲಿ ನಡೆದಿದೆ. ಆದಿಮಾಲಿಯ ಚಿತ್ರಪುರಂನ ಮೀಂಕಾಡು ನಿವಾಸಿ 52 ವರ್ಷದ ಮಟಿಲ್ಡಾ ಮೃತಪಟ್ಟವರು. ಈ ಬೈಕನ್ನು ಗೃಹಿಣಿಯ ಮಗ...
ಉಡುಪಿ : ಬೈಕ್ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಸಂಭವಿಸಿದೆ. ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್ನ...