ಮಡಿಕೇರಿ : 24 ಗಂಟೆಯೊಳಗೆ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಹುಲಿಯನ್ನು ಅರಣ್ಯ ಇಲಾಖೆ ಕೊನೆಗೂ ಯಶಸ್ವಿ ಕಾರ್ಯಾಚರಣೆ ನಡೆಸಿ ಜೀವಂತವಾಗಿ ಸೆರೆ ಹಿಡಿದಿದೆ. ಕಾರ್ಯಾಚರಣೆ ನಡೆಸಿದ ಸಂದರ್ಭ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ನಾಣಚ್ಚಿ...
ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ...
ಕಡಬ: ಕಾಡಾನೆಗಳು ತೋಟಕ್ಕೆ ದಾಂಗುಡಿಯಿಟ್ಟು ಬೆಳೆಗಳಿಗೆ ಅಪಾರ ಹಾನಿ ಮಾಡಿರುವ ಘಟನೆ ಕಡಬದ ಕಡ್ಯ ಕೊಣಾಜೆ, ರೆಂಜಿಲಾಡಿ, ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ರವಿ ಭಟ್ ಗುಜ್ಜಾಲ ಎಂಬುವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು...
ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಪೆರ್ಡೂರು ಭಾಗದಲ್ಲಿ ಕಾಣಿಸಿಕೊಂಡು ಸಾರ್ವಜನಿಕರ ನಿದ್ದೆಗೆಡಿಸಿದ್ದ ಹೆಣ್ಣು ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ ಬೋನಿಗೆ ಬಿದ್ದಿದೆ. ಮೂರು ದಿನಗಳ ಹಿಂದೆಯಷ್ಟೇ ಈ ಭಾಗದಲ್ಲಿ ಮರಿ ಚಿರತೆಯೊಂದನ್ನು ರಕ್ಷಣೆ...
ಉಡುಪಿ: ಹೆಜ್ಜೇನು ದಾಳಿಯಿಂದಾಗಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಸಮೀಪದ ಪಡುಬಿದ್ರಿ ಕಡಲ ತೀರದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65) ಎಂಬವರು ಹೆಜ್ಜೇನು ದಾಳಿಯಿಂದ...
ಕಡಬ: ನೀರು ಬಿಟ್ಟು ರಸ್ತೆಗೆ ಬಂದ ಮೊಸಳೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಬಳಿಕ ಮರಳಿ ನದಿ ನೀರಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಪ್ರಾಥಮಿಕ ಶಾಲೆಯ...
ಕಡಬ: ವಿದ್ಯುತ್ ಲೈನ್ ತಾಗಿ ಗಂಡು ಮತ್ತು ಹೆಣ್ಣು ನವಿಲುಗಳೆರಡು ಸಾವನ್ನಪ್ಪಿದ ಘಟನೆ ಕಡಬದ ಅಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ನಡೆದಿದೆ. ನವಲುಗಳು ಹಾರಾಡುವ ಸಂದರ್ಭದಲ್ಲಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸ್ಥಳಿಯರು ಅರಣ್ಯ ಇಲಾಖೆಯ...
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ...
ಕುಂದಾಪುರ: ಮನೆಯೊಂದರ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಚಿರತೆಯೊಂದು ಬಾವಿಗೆ ಬಿದ್ದ ವಿಷಯ ತಿಳಿದ ಮನೆಯವರು ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ...