LATEST NEWS2 years ago
ಮಲ್ಪೆ ಬೀಚ್ನಲ್ಲಿ ಅಲೆಗೆ ಸಿಲುಕಿದ ಮೂವರು !
ಉಡುಪಿ: ಸಮುದ್ರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನ ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಪ್ರದೀಪ್, ನಾಗೇಶ್ ವೆಂಕಟೇಶನ್ ಹಾಗೂ ರಮೇಶ್ ಪ್ರಾಣಾಪಾಯದಿಂದ ಪಾರಾದವರು. ಮೂವರು...