ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಟೋರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಒಂದು ದಿನದ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ ನಾಳೆ ಮುಂಜಾನೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಅಟೋ ರಿಕ್ಷಾಗಳು ರಸ್ತೆಗೆ ಇಳಿಯುವುದು ಅನುಮಾವಾಗಿದೆ....
ಉಡುಪಿ: ಮನೆ ಸಮೀಪ ನಿಲ್ಲಿಸಿದ್ದ ರಿಕ್ಷಾದ ಬಿಡಿಭಾಗಗಳನ್ನು ಹಾನಿ ಮಾಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಡುಪಿ ಪಾಡಿಗಾರಿನ ಎಸ್ ಟಿ ಕಾಲನಿಯಲ್ಲಿ ನಡೆದಿದೆ. ಗೋಪಾಲಕೃಷ್ಣ ಸಾಮಗ ಎಂಬವರ ಜಾಗದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ...
ಉಡುಪಿ: ಗಾಂಜಾ ಸೇವನೆ ಮಾಡಿದ ವ್ಯಕ್ತಿಯೋರ್ವ ಪಕ್ಕದ ಮನೆಗೆ ಕಲ್ಲೆಸೆದು ಬಳಿಕ ಮನೆ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಅತಿರೇಕದ ವರ್ತನೆ ತೋರಿದ ವ್ಯಕ್ತಿಯನ್ನು...
ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ. ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ...
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ ಆ.1ರಿಂದ ನಿಷೇಧಿಸಲಾಗಿದ್ದು, ನಿಯಮವನ್ನು ಉಲ್ಲಂಘಿಸಿದರೆ 500ರೂ. ದಂಡ ವಿಧಿಸಲಾಗುತ್ತದೆ. ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ...
ಬಾಲಕಿಯೊಬ್ಬಳು ಆಟೋದಲ್ಲಿ ಸಂಚಾರಿಸುತ್ತಿದ್ದಾಗ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ: ಬಾಲಕಿಯೊಬ್ಬಳು ಆಟೋದಲ್ಲಿ ಸಂಚಾರಿಸುತ್ತಿದ್ದಾಗ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪಿಗಳಿಬ್ಬರನ್ನು...
ರಸ್ತೆಯಲ್ಲಿ ಅಡ್ಡಬಂದ ದನವನ್ನು ತಪ್ಪಿಸುವ ಯತ್ನದಲ್ಲಿ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ಜೂ.13ರಂದು ವಿಟ್ಲದ ಪುಣಚದಲ್ಲಿ ನಡೆದಿದೆ. ವಿಟ್ಲ: ರಸ್ತೆಯಲ್ಲಿ ಅಡ್ಡಬಂದ ದನವನ್ನು ತಪ್ಪಿಸುವ ಯತ್ನದಲ್ಲಿ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ...
ಆಟೋದಲ್ಲಿ ಪ್ರಯಾಣಿಸುವಾಗ ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟು ಜಗಳ ಆಡಿ ಇಬ್ಬರು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಯಶವಂತಪುರದ ಸೋಪ್ ಫ್ಯಾಕ್ಟರಿ ಬಳಿ ನಡೆದಿದ್ದು, ಒರ್ವ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು: ಆಟೋದಲ್ಲಿ...
ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ...
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದಿದ್ದ ದಂಪತಿ ಚಿನ್ನದ ಕರಿಮಣಿ ಬಿಟ್ಟು ಹೋಗಿ, ರಿಕ್ಷಾ ಚಾಲಕ ಪ್ರಾಮಾಣಿಕತೆಯಿಂದ ಅದನ್ನು ಮತ್ತೆ ಹಿಂತಿರುಗಿಸಿದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ವರದಿಯಾಗಿದೆ. ಬೆಂಗಳೂರಿನಿಂದ ಬಸ್ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ...