DAKSHINA KANNADA1 year ago
ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮಾ ಕೋರ್ಸ್ : ದ.ಕ ಜಿಲ್ಲೆಯ ಇಬ್ಬರಿಗೆ ರ್ಯಾಂಕ್
ಮಂಗಳೂರು: ಬೆಂಗಳೂರಿನ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯು ಮಂಗಳೂರು ಕೇಂದ್ರವಾಗಿಸಿಕೊಂಡು ನಡೆಸಿದ ಸಹಕಾರ ನಿರ್ವಹಣೆಯ ವಿಷಯದಲ್ಲಿ ಉನ್ನತ ಡಿಪ್ಲೋಮಾ ಕೋರ್ಸಿನ ದೂರ ಶಿಕ್ಷಣದ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ...