DAKSHINA KANNADA12 months ago
Puttur: ಆಯಿಲ್ ಟ್ಯಾಂಕರ್ ಪಲ್ಟಿ- ರಸ್ತೆಯುದ್ದಕ್ಕೂ ಚೆಲ್ಲಿದ ಆಯಿಲ್ ..!
ಪುತ್ತೂರು: ನಿಯಂತ್ರಣ ತಪ್ಪಿ ಆಯಿಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆ- ಉರ್ಲಾಂಡಿ ಬಳಿ ನಡೆದಿದೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ ಬೈಪಾಸ್ ರಸ್ತೆಯುದ್ದಕ್ಕೂ...