DAKSHINA KANNADA1 year ago
ಪುತ್ತೂರು: ನಳಿನ್ ಮತ್ತು ಡಿವಿಎಸ್ ವಿರುದ್ಧ ಪುತ್ತೂರಿನಲ್ಲಿ ಆಕ್ಷೇಪಾರ್ಹ ಬ್ಯಾನರ್- ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ
ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಪುತ್ತೂರು ಬಸ್ ನಿಲ್ದಾಣದ ಬಳಿ ಆಕ್ಷೇಪಾರ್ಹ ಬ್ಯಾನರ್ ಅಳವಡಿಸಿರುವುದಕ್ಕೆ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ...