LATEST NEWS1 year ago
ಶಿವಮೊಗ್ಗ:ಎಂಜಿನಿಯರ್ ಪತ್ನಿ ಹತ್ಯೆ ಪ್ರಕರಣ-ಕಾರು ಚಾಲಕ ಸೇರಿ 7 ಜನರ ಬಂಧನ,33.74 ಲಕ್ಷ ನಗದು ವಶ..!
ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿ, 33,74,800 ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ...