DAKSHINA KANNADA2 years ago
ಕದ್ರಿ ದೇವಸ್ಥಾನ ಟಾರ್ಗೆಟ್ ಆಗಿತ್ತು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಉಗ್ರ ಸಂಘಟನೆ..!
ಮಂಗಳೂರು: ಮಂಗಳೂರು ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಪುಷ್ಠಿ ನೀಡುವಂತೆ ಇದೀಗ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೊಣೆಗಾರಿಕೆಯನ್ನು ಹೊತ್ತಿದ್ದು ಈ ಹಿನ್ನೆಲೆ ಇನ್ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ. ಹಿಂದೂ ದೇವಾಲಯವನ್ನೇ...