ವಿಟ್ಲ: ಇಲ್ಲಿನ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಗಾಯಗೊಂಡವನನ್ನು ದಿನೇಶ್ ಆಲಂಗಾರು ಎಂದು ಗುರುತಿಸಲಾಗಿದೆ.
ವಿಟ್ಲ: ಮೇ 14ರಂದು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣದ ಹಿನ್ನೆಲೆ ಇಬ್ಬರು ಆರೋಪಿಗಳನ್ನು...
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಸಮೇತ ಗೋವುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಮಾ. 27ರ ಸಂಜೆ ಬಂಟ್ವಾಳ ತಾಲ್ಲೂಕು ವಿಟ್ಲ ಕೇಪು...
ವಿಟ್ಲ: ನಿಲ್ಲಿಸಲಾಗಿದ್ದ ಬೈಕ್ ಗೆ 112 ತುರ್ತು ಸೇವೆಯ ವಾಹನ ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ಕಡೂರು – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯ ಕಾಶಿಮಠದಲ್ಲಿ ನಡೆದಿದೆ. ಅಪಘಾತದಿಂದ ಗಾಯಗೊಂಡವರನ್ನು ವಿನಯ್ (35), ಶಿವರಾಮ್ (22) ಎಂದು...
ಉಳ್ಳಾಲ: ಮಸೀದಿಯ ಬಾವಿಯಲ್ಲಿ ಬಿದ್ದು ಒದ್ದಾಡುತ್ತಿದ್ದ ಕಾಡಿನಿಂದ ಬಂದ ಭಾರೀ ಗಾತ್ರದ ಕಡವೆಯೊಂದನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಬಳಿಕ ಅರಣ್ಯ ಇಲಾಖಾಧಿಕಾರಿಗಳು ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟ ಘಟನೆ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ. ಕಿನ್ಯ...