ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಶೋಚನಿಯವಾಗಿದ್ದು, ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ಕಿರುಕುಳದ ಜೊತೆಗೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ....
ನವದೆಹಲಿ: ನ್ಯಾಟೋ (NATO) ನಾರ್ಥ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ. 1991ರಲ್ಲಿ ಸೋವಿಯತ್ ಒಕ್ಕೂಟ ಪತನದ ಬಳಿಕ ಸೋವಿಯತ್ ಒಕ್ಕೂಟದಲ್ಲಿದ್ದ ಹಲವು ದೇಶಗಳು...
ವಿಶ್ವಸಂಸ್ಥೆ: ಉಕ್ರೇನ್ ಮೇಲೆ ರಷ್ಯಾ ನಡೆಸಿದ ‘ಆಕ್ರಮಣ’ವನ್ನು ಖಂಡಿಸುವ ಹಾಗೂ ಉಕ್ರೇನ್ನಿಂದ ತನ್ನ ಸಂಪೂರ್ಣ ಸೇನೆಯನ್ನು ತಕ್ಷಣವೇ ಬೇಷರತ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ದೂರ ಉಳಿದಿದೆ. ಅಮೆರಿಕ ಮತ್ತು ಅಲ್ಬೇನಿಯಾ...
ಉಡುಪಿ: ಉಕ್ರೇನ್ನಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ವೈದ್ಯಕೀಯ ವಿದ್ಯಾರ್ಥಿಯೋರ್ವ ಸಿಲುಕಿಕೊಂಡಿದ್ದು ತಾವಿರುವ ಕಾರ್ಕಿವ್ ಪ್ರದೇಶದಲ್ಲಿ ಯುದ್ಧದಿಂದ ಯಾವುದೇ ತೊಂದರೆಯಾಗಿಲ್ಲ ಎಂದು ಹೆತ್ತವರಿಗೆ ತಿಳಿಸಿದ್ದಾರೆ. ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ...
ಮಾಸ್ಕೋ: ನಿರೀಕ್ಷೆಯಂತೆಯೇ ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ಪುಟೀನ್ ಅವರು ಉಕ್ರೇನ್ ಮೇಲೆ ಗುರುವಾರ ‘ಸೇನಾ ಕಾರ್ಯಾಚರಣೆ’ ಘೋಷಣೆ ಮಾಡಿದ್ದಾರೆ. ಉಕ್ರೇನ್ ಸೇನೆಗೆ...