ಉಡುಪಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಮೃತರನ್ನು...
ಉಡುಪಿ: ಎರಡು ನಂಬರ್ ಪ್ಲೇಟ್ ಹೊಂದಿದ್ದ ಒಂದೇ ಲಾರಿಯೊಂದು ಟ್ರಿಪ್ ಶೀಟ್ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದನ್ನು ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘದವರು ಉಡುಪಿಯ ಕೊರಂಗ್ರಪಾಡಿ ಪತ್ತೆ ಹಚ್ಚಿ ದೂರು ನೀಡಿದ ಘಟನೆ...
ಉಡುಪಿ: ಮದುವೆ ಸಮಯದಲ್ಲಿ ವರದಕ್ಷಿಣೆ ನೀಡಿಲ್ಲ ಎಂದು ಸೊಸೆಗೆ ದೈಹಿಕ-ಮಾನಸಿಕ ಹಿಂಸೆ ನೀಡಿ, ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವುದಾರಿ ಗಂಡ, ಮಾವ ಹಾಗೂ ಅತ್ತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ...
ಉಡುಪಿ: ಇಲ್ಲಿನ ಮಲ್ಪೆ ಸಮುದ್ರ ತೀರದಲ್ಲಿ ಇಂದು ಮತ್ತೊಂದು ಮೀನು ಸಿಕ್ಕಿದೆ. ಸುಮಾರು 30 ಕೆ.ಜಿ ತೂಕದ ಕಾಂಡೈ ಮೀನು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿ ಗಾಳಕ್ಕೆ ಮೀನು ಬಿದ್ದಿದ್ದು, ಉದ್ದವಾಗಿ...
ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನುಗಾರರೊಬ್ಬರ ಬಲೆಗೆ ಅಪರೂಪದ ಗೋಳಿ ಮೀನೊಂದು ಬಿದ್ದಿದ್ದು, ಸಾರ್ವಜನಿಕರು ಮೀನು ನೋಡಲು ಮುಗಿಬಿದ್ದ ದೃಶ್ಯ ಕಂಡು ಬಂತು. ಬಲರಾಂ ಬೋಟ್ನ ಬಲೆಗೆ ಗೋಳಿ ಮೀನು ಬಿದ್ದಿದೆ. ಈ ಮೀನು ಬರೋಬ್ಬರಿ...
ಉಡುಪಿ: ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆದ 8 ವರ್ಷಗಳಿಂದ ಖಾಸಗಿ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ...
ಉಡುಪಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ನಗರಸಭೆ ಮ್ಯಾನೇಜರ್ ವೆಂಕಟರಮಣಯ್ಯ (49) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇವರು ನ.21ರಂದು ಮದ್ಯಾಹ್ನ 12 ಗಂಟೆಗೆ ಕುಂಜಿಬೆಟ್ಟು ಎದುರು ರಸ್ತೆ ದಾಟಲು ಡಿವೈಡರ್...
ಉಡುಪಿ: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನಪ್ಪಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು...
ಮಂಗಳೂರು: ಕಾಂಗ್ರೆಸ್ಗೆ ವಿಧಾನ ಪರಿಷತ್ತಿನ ಸ್ಥಾನ ಎಂಬುವುದು ಪೇಮೆಂಟ್ ಸೀಟ್ ಅಥವಾ, ರೀ ಹ್ಯಾಬಿಲಿಟೇಶನ್ ಸೀಟ್ ಆಗಿತ್ತು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ವಾಗ್ದಾಳಿ ನಡೆಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿರುವ ಜನಸ್ವರಾಜ್...
ಮಂಗಳೂರು: ಉಡುಪಿ ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಘೋಷಿಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಬಿಜೆಪಿ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಸಚಿವರು,...