ಮಲ್ಪೆ ಬೀಚ್ ನ ನಿರ್ವಾಹಣಾ ಗುತ್ತಿಗೆದಾರ ಸುದೇಶ್ ಶೆಟ್ಟಿಯವರ ಮನೆ, ಗೆಸ್ಟ್ ಹೌಸ್, ಕಛೇರಿ, ರೆಸ್ಟೋರೆಂಟ್, ಅಂಗಡಿಗಳ ಮೇಲೆ ಇಡಿ ಅಧಿಕಾರಿಗಳ ತಂಡ ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಉಡುಪಿ : ಮಲ್ಪೆ...
ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಯುವತಿಯೊಬ್ಬಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬೈಲೂರಿನ ಬಡಗು ಬೆಟ್ಟು ಎಂಬಲ್ಲಿ ನಡೆದಿದೆ. ಉಡುಪಿ : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ...
ಆರೋಪದ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಅಣ್ಣಾಮಲೈ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದಾರೆ. ಲ್ಯಾಂಡ್ ಆಗಿದ್ದ ಹೆಲಿಕಾಪ್ಟರ್ ತಪಾಸಣೆಗೆ ಹೋದ ಚುನಾವಣಾ ಅಧಿಕಾರಿಗಳು ದಂಗಾಗಿ ಹೋಗಿದ್ದಾರೆ. ಉಡುಪಿ: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರು...
ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಿ ಅಲ್ಲಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಕೆ...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ...
ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೈಂದೂರು : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ...
ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ...
ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ನಾನು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಉಡುಪಿ ಶಾಸಕ ಅಭ್ಯರ್ಥಿ ಟಿಕೆಟ್ ವಂಚಿತ ಕೆ. ರಘುಪತಿ ಭಟ್ ಹೇಳಿದ್ದಾರೆ. ಉಡುಪಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಉಡುಪಿ ಕ್ಷೇತ್ರದಲ್ಲಿ ರಘುಪತಿ ಭಟ್ ಬದಲಿಗೆ...
ದ್ವಿಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಉಡುಪಿ ಪಡುಬಿದ್ರೆಯಲ್ಲಿ ನಡೆದಿದೆ. ಉಡುಪಿ : ದ್ವಿಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ...