ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುವುದು ಖಚಿತ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ಈ ವಿಷಯದಲ್ಲಿ ಇನ್ನು ಹೊಂದಾಣಿಕೆಯಾಗಲಿ, ಮಾತುಕತೆಯಾಗಲಿ ಮಾಡುವುದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಮಂಗಳೂರು...
ಬೆಂಗಳೂರು : ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನಾ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿಕ್ಸ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ...
ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥ ಅವರ ಆಯ್ಕೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವಿರೋಧ ವ್ಯಕ್ತಪಡಿಸಿದೆ. ಉಡುಪಿ : ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್...
ಉಡುಪಿ : ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯೊಂದು ಭಾಗಶಃ ಸುಟ್ಟುಹೋಗಿರುವ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲುವಿನ ಕೋಡುಗುಡ್ಡೆ ಎಂಬಲ್ಲಿ ನಡೆದಿದೆ. ಇಲ್ಲಿನ ಕೋಡುಗುಡ್ಡೆ ನಿವಾಸಿಯಾಗಿರುವ ಲೀನಾ ಕುಟ್ಹಿನೋ ಎಂಬವರ ವಾಸದ...
ರವಿವಾರ ಸಂಜೆ ಊರಿನ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದ ಶರತ್ ಶೆಟ್ಟಿ ಅವರನ್ನು ಮಾತುಕತೆಗೆಂದು ಕರೆದು ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಉಡುಪಿ : ರವಿವಾರ ಸಂಜೆ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ (84) ರವಿವಾರ ನಿಧನ ಹೊಂದಿದರು. ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ...
ಮದ್ಯ ಸೇವನೆ ಮಾಡುವ ನೆಪದಲ್ಲಿ ಬಾರ್ ಗೆ ಬಂದಿದ್ದ ದುಷ್ಕರ್ಮಿಗಳು,ಅನಾವಶ್ಯಕವಾಗಿ ಗಲಾಟೆಯನ್ನು ಎಬ್ಬಿಸಿ ಬಾರ್ ಮಾಲೀಕರನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಾಲಿಗ್ರಾಮದ ಚಿತ್ರಪಾಡಿಯ ನರ್ತಕಿ ಬಾರ್ನ ನಡೆದಿದೆ. ಉಡುಪಿ: ಮದ್ಯ...
ಕುಂದಾಪುರ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್.ಆರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಉಡುಪಿ : ಕುಂದಾಪುರ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್.ಆರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿಯಾಗಿರುವ ರಶ್ಮಿ ಎಸ್....
ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್ ಎಂದು...
ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ...