ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ....
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ ಕಾಂತಾರ ಕತೆಯನ್ನು ಹೋಲುವ ಘಟನೆ ಸಂಭವಿಸಿದೆ. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದ ವಿರುದ್ಧ ಮೊದಲ ಬಾರಿ ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದು, ಅವರು ತಡೆಯಾಜ್ಞೆ...
ಉಡುಪಿ: ದೇಶದಲ್ಲಿ ಹಿಂದೂಗಳು ಮತಾಂತರ ಆಗಲು ನಮ್ಮ ಮೇಲು ಕೀಳು ಹಾಗೂ ಬಡತನವೇ ಕಾರಣ ಎಂದು ಚಿಕ್ಕಮಗಳೂರು ಗೌರಿಗದ್ದೆಯ ಅವಧೂತ್ ವಿನಯ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮತಾಂತರ ಆಗಲು ನಾವೇ ಕಾರಣ...
ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ವಶಕ್ಕೆ ಪಡೆದಿರುವ ಶಂಕಿತ ವಿದ್ಯಾರ್ಥಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯ ನಿವಾಸಿ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹಾಕಲಾಗಿದ್ದ ಬೋರ್ಡ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬಲೈಪಾದೆ ಸಮೀಪ ನಡೆದಿದೆ. ಪಡುಬಿದ್ರೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಚಾಲಕ...
ಉಡುಪಿ: ಉಡುಪಿ ಮಲ್ಪೆ ಬಂದರಿನಿಂದ ಡಿಸೆಂಬರ್ 30ರಂದು ಮೀನುಗಾರಿಕೆಗೆ ಹೋಗಿದ್ದ ಬೋಟೊಂದು ಮಂಗಳವಾರ ಬೆಳಗ್ಗಿನ ಜಾವ ಸಮುದ್ರ ಮಧ್ಯೆ ಇರುವ ಬಂಡೆಗೆ ಬಡಿದು ಮುಳುಗಿದ್ದು, ಇದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬಡಾನಿಡಿಯೂರು ಭಾಸ್ಕರ್ ಎಂ...
ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ಲಿಂಕ್ ಇದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ...
ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ...
ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಇಂದು ಅಪರಾಹ್ನ ಬೆಂಕಿ ಹತ್ತಿಕೊಂಡಿದೆ. ಉಡುಪಿ : ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ...
ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66...