ಉಡುಪಿ: ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಅಭಿಮಾನಿ ಬಳಗ ಹಾಗೂ ಕುಟುಂಬಸ್ಥರು ದುಖಿಃತರಾಗಿದ್ದಾರೆ. ಲೀಲಣ್ಣ ಯಾಕಾಗಿ ಹೀಗೆ ಮಾಡಿಕೊಂಡರು ಎಂದು ಊರವರು ಹಾಗೂ...
ಉಡುಪಿ: ಉಡುಪಿಯ ಕಾಪು ಸಮೀಪದ ಉದ್ಯಾವರದಲ್ಲಿ ಡಿ.13ರಂದು ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ಮೂಲದ ರವೀಂದ್ರ ಭಟ್ (52) ಎಂಬವರ ಮೃತ ದೇಹ ಪತ್ತೆಯಾಗಿದೆ. ರವೀಂದ್ರ ಭಟ್ ಅವರು ಉಡುಪಿಯ ಎಲೆಕ್ಟ್ರಾನಿಕ್ಸ್...
ಉಡುಪಿ: ಕಾಪುವಿನ ಉದ್ಯಾವರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸೇತುವೆ ಪಕ್ಕದಲ್ಲಿ ಸ್ಕೂಟಿ, ಚಪ್ಪಲಿ ದೊರೆತ ಹಿನ್ನೆಲೆ ಹುಡುಕಾಟ ಮುಂದುವರಿಸಲಾಗಿದೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ...
ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ (66) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (58) ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ...
ಉಡುಪಿ: ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರು ಜತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಡಿ.12ರ ರಾತ್ರಿ ನಡೆದಿದೆ. ಸರಳ...
ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ. ಈ...
ಉಡುಪಿ: ವ್ಯಕ್ತಿಯೋರ್ವ ಹೋಮ್ ನರ್ಸ್ ಆಗಿ ಕೆಲಸ ಮಾಡುತಿದ್ದ ಮನೆಯಿಂದಲೇ ಹಣವನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿ ಆತನಿಂದ 3.13 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಪ್ರವೀಣ್ ಕುಮಾರ್ ಜಾಲಪ್ಪ ಹರದೊಳ್ಳ (34)...
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಡಾ. ಶಶಿಕಲಾ ಮೃತ ವೈದ್ಯೆ ಎಂದು ಗುರುತಿಸಲಾಗಿದೆ. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ,...
ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು, ಅದರಂತೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್ ಹೆಗಡೆ ಅವರನ್ನು ನೇಮಕ ಮಾಡಲಾಗಿದೆ. ಪಿ.ಎ. ಹೆಗಡೆ ಅವರು ಈ...
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಪ್ರೀತಮ್...