ಉಡುಪಿ: ಸುತ್ತಲೂ ಆವರಣ ಗೋಡೆ , ಗಮನ ಸೆಳೆಯುವ ಗೋಡೆ ಬರಹ, ಕಾರ್ಟೂನ್ ಚಿತ್ರಗಳು. ಕೊಠಡಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಶಿಸ್ತಿನಿಂದ ಕುಳಿತು ನಿಷ್ಕಲ್ಮಶ ಮನಸ್ಸಿನಿಂದ ಗುರುಗಳ ಮಾತುಗಳನ್ನು ಆಲಿಸುತ್ತಿರುವಂತಹ ಪುಟ್ಟ ಪುಟ್ಟ ಮಕ್ಕಳು. ಇದೆಲ್ಲವೂ...
ಉಡುಪಿ: ನಂದಿಕೂರು ಜನಜಾಗೃತಿ ಸಮಿತಿಯು 2005ರಲ್ಲಿ ಹೂಡಿದ್ದ ದಾವೆ ಪ್ರಕರಣದಲ್ಲಿ ಚೆನ್ನೈಯ ಹಸಿರು ಪೀಠವು ಮೇ 31ರಂದು ಯುಪಿಸಿಎಲ್ಗೆ 52 ಕೋಟಿ ರೂ. ದಂಡ ವಿಧಿಸಿದೆ. ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಮತ್ತು ಜನರ ಆರೋಗ್ಯದ ಮೇಲೆ...
ಉಡುಪಿ: ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದಾಗ ದಾರಿ ಮಧ್ಯೆ ಕಾಡುಹಂದಿ ಅಡ್ಡ ಬಂದು ನಿಯಂತ್ರಣ ತಪ್ಪಿ ಹಂದಿಯಿಂದ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬೈಂದೂರು ನಿವಾಸಿ ಪ್ರವೀಣ ಪುರುಷೋತ್ತಮ್(24) ಗಂಭೀರ ಗಾಯಗೊಂಡ ವ್ಯಕ್ತಿ. ಇವರು...
ಉಡುಪಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆ ವಿಚಾರವಾಗಿ ಶಿಕ್ಷಣ ಸಚಿವರ ಬಳಿ ಸಮಗ್ರ ವರದಿ ಕೇಳಿದ್ದೇನೆ. ವರದಿ ಬಂದ ಮೇಲೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ...
ಉಡುಪಿ: ‘ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು...
ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಮಂಗಳೂರಿಗೆ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ...
ಉಡುಪಿ: ಮುಂಡಾಲ ಸಮಾಜದ ಚಾರಿತ್ರಿಕ ಪವಿತ್ರ ಕ್ಷೇತ್ರವಾಗಿರುವ ಪಡುಬಿದ್ರೆ ಕಂಚಿನಡ್ಕ ಅಭಿವೃದ್ಧಿಗೆ ಸ್ಥಳೀಯ ಮುಸಲ್ಮಾನರಿಂದ ಅಡ್ಡಿ ಎದುರಾಗಿರುವ ಆರೋಪ ವ್ಯಕ್ತವಾಗಿದೆ. ಪಡುಬಿದ್ರೆಯ ಕಂಚಿನಡ್ಕದಲ್ಲಿ ಮುಂಡಾಲ ಸಮಾಜದ ಪವಿತ್ರ ಕ್ಷೇತ್ರದಲ್ಲಿ ಬಬ್ಬುಸ್ವಾಮಿ ಮತ್ತು ತನ್ನಿಮಾನಿಗ ದೈವ ಮೂಲ...
ಉಡುಪಿ: ಉಡುಪಿಯ ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಅಜೀಜ್ ಬಂಧಿತ ಆರೋಪಿ. ಈತನಿಂದ ವಂಚನೆಗೆ ಒಳಗಾಗಿದ್ದ ಕುಂದಾಪುರದ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಮೇ. 25 ರಂದು...
ಉಡುಪಿ: ಹುಬ್ಬಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದ ಸಂದರ್ಭದಲ್ಲಿ ರಾಷ್ಟ್ರಧ್ವಜದ ಕುರಿತಾಗಿ ಕಾಂಗ್ರೆಸ್ ಯಾವ ರೀತಿ ನಡೆದುಕೊಂಡಿತು ಎನ್ನುವುದನ್ನು ಇಡೀ ದೇಶದ ಜನ ನೋಡಿದ್ದಾರೆ. ಒಂದು ರಾಷ್ಟ್ರಧ್ವಜವನ್ನು ಮಾರಲು ಬಿಡದೆ ಕರ್ಫ್ಯೂವನ್ನು ವಿಧಿಸಿ ರಾಷ್ಟ್ರಧ್ವಜದ ಎದುರು...
ಉಡುಪಿ: ಯುವಕನೋರ್ವ ಕುಡಿತದ ಅಮಲಿನಲ್ಲಿ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಪತ್ತೆಯಾದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದ್ದಾರೆ. ಇವರಿಗೆ ಸಮಾಜಸೇವಕ...