ಉಡುಪಿ: ಇಲ್ಲಿನ ಕುಂದಾಪುರದ ಲವ್, ಸೆಕ್ಸ್ ಜಿಹಾದ್ ಗೆ ಬಲಿಯಾದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯೇ ಬರೆದಿದ್ದ ಪತ್ರವೊಂದು ಪತ್ತೆಯಾಗಿದೆ. ಆ ಪತ್ರದಲ್ಲಿ ಕುಂದಾಪುರ ತಾಲೂಕು ಉಪ್ಪಿನಕುದ್ರು ನಿವಾಸಿ ಶಿಲ್ಪಾ ಎರಡು ದಿನಗಳ ಹಿಂದೆಯಷ್ಟೇ...
ಉಡುಪಿ: ಹಿಂದಿನಿಂದಲೂ ಕರಾವಳಿ ಸೂಕ್ಷ್ಮ ಪ್ರದೇಶ. ಕಾಲ ಕಾಲಕ್ಕೆ ಬೇರೆ ಬೇರೆ ಸ್ವರೂಪದಲ್ಲಿ ಬದಲಾಗುತ್ತಿರುತ್ತದೆ. ಹಿಂದೆ ಅಂಡರ್ ವಲ್ಡ್ ಇತ್ತು. ಅದು ಈಗ ಬದಲಾಗಿದೆ. ಆದರೆ ಪೋಲಿಸರು ಯಾವುದೇ ಸಮಸ್ಯೆ ಎದುರಿಸಲು ಸಮರ್ಥರಾಗಿದ್ದಾರೆ ಎಂದು ಹೆಚ್ಚುವರಿ...
ಕುಂದಾಪುರ: ಪ್ರೀತಿ ಪ್ರೇಮದ ಹೆಸರಿನಲ್ಲಿ ಯುವತಿಯೊಬ್ಬಳನ್ನು ಅನ್ಯಧರ್ಮದ ವಿವಾಹಿತ ಯುವಕನೊಬ್ಬ ಕಾಮದಾಟಕ್ಕೆ ಬಳಸಿ ಮತಾಂತರಕ್ಕೆ ಯತ್ನಿಸಿ ದೈಹಿಕ ಮಾನಸಿಕ ಕಿರುಕುಳ ತಾಳಲಾರದೇ 3 ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಇಂದು ಚಿಕಿತ್ಸೆ...
ಉಡುಪಿ: ವರದಕ್ಷಿಣೆ ನೀಡುವಂತೆ ದೈಹಿಕ ಮಾನಸಿಕ ಹಾಗೂ ಹಿಂಸೆ ನೀಡಿದ ಪ್ರಕರಣವೊಂದರಲ್ಲಿ ಆರೋಪಿಯನ್ನು ಕಾಡಪು ಪೊಲೀಸರು ಬರೋಬ್ಬರಿ 3 ವರ್ಷದ ಬಳಿಕ ಬಂಧಿಸಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಬಾಪೂಜಿ ನಗರದ ನಿವಾಸಿ ನಿಸಾರ್ ಅಹಮ್ಮದ್ ಉಡುಪಿ...
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಜಾರಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ರೈಲ್ವೇ ರಕ್ಷಣಾ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆರ್ಡೂರು ಮೂಲದ ಕುಟ್ಟಿ ಕುಂದನ್ (70 ವರ್ಷ) ರಕ್ಷಿಸಲ್ಪಟ್ಟ ವ್ಯಕ್ತಿ. ಉಡುಪಿ...
ಉಡುಪಿ: ದ್ವಿಚಕ್ರ ವಾಹನವೊಂದು ಡಿವೈಡರ್ಗೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಕುಂದಾಪುರ ಕೋಟೇಶ್ವರ ಮೂಲದ ಶೋಧನ್ ಎಂಬಾತ ಅಪಘಾತದಲ್ಲಿ ಮೃತಪಟ್ಟ...
ಮಂಗಳೂರು: ಪ್ರವರ್ಗ 1ರಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರರು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಠ ಜಾತಿ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಠರ ಸಂವಿಧಾನಿಕ ಮೀಸಲಾತಿಯನ್ನು ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಮತ್ತು ತಪ್ಪಿತಸ್ಥರ ವಿರುದ್ಧ...
ಉಡುಪಿ: ಕಾಲು ತೊಳೆಯಲೆಂದು ಕೆರೆಗೆ ಇಳಿದಿದ್ದ ಬಾಲಕ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬವರ ಮಗ ರಾಘವ (8) ಮೃತಪಟ್ಟ ದುರ್ದೈವಿ ಮಗು....
ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ...
ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಒಟ್ಟು 260 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದು, ಕರ್ನಾಟಕ ರಾಜ್ಯ ಹಜ್ ಸಮಿತಿಯು ಮೇ 24ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಉಳ್ಳಾಲ...