ಕಾರವಾರ: ಬ್ಯಾಂಕ್ ಅಧಿಕಾರಿಯೋರ್ವ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತ ಆರೋಪಿ. ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ...
ಕಾರವಾರ: ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸರ್ಕಾರದ ಆರ್ಥಿಕ ಇಲಾಖೆ ಎಳ್ಳೂ ನೀರು ಬಿಟ್ಟಿದೆ. ಈ ಮೂಲಕ ದಶಕಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿದ್ದ ಸೂಪರ್...
ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ . ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ದೋಣಿ...
ಉತ್ತರಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಪರಹಣವಾಗಿದ್ದ 8 ವರ್ಷದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಾ ಕಲ್ಲಂಗುಟ್ನಲ್ಲಿ ಬಾಲಕ ಪತ್ತೆಯಾಗಿದ್ದು,ಆತನನ್ನು ಸೋಮವಾರ ಬೆಳಗ್ಗೆ ಭಟ್ಕಳಕ್ಕೆ ಕರೆತರಲಾಗಿದೆ. ಕೌಟುಂಬಿಕ ದ್ವೇಷದಿಂದ ಸಂಬಂಧಿಕರೇ ಈ ಕೃತ್ಯ...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸೋಮವಾರ ಸುರಿದ ಭಾರಿ ಮಳೆ ನಾಡದೋಣಿ ಮೀನುಗಾರರ ಬದುಕನ್ನೆ ಕಸಿದುಕೊಂಡಿದೆ. ಆದಾಯಕ್ಕೆ ಆಧಾರವಾಗಿದ್ದ ದೋಣಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು ಬಡ ಮೀನುಗಾರರು ದಿಕ್ಕು ತೋಚದಂತಾಗಿದ್ದಾರೆ. ಈ ಬಾರಿ ಮಳೆಗಾಲ...
ಭಟ್ಕಳ : ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ ಶೀಘ್ರ...
ಅಂಕೋಲಾ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಅಂಕೋಲಾದ...
ಉತ್ತರ ಕನ್ನಡ: ಕರಿ ಚಿರತೆಯ ಮರಿಯೊಂದು ತಾಯಿಂದ ಬೇರ್ಪಟ್ಟು ಬಳಿಕ ಹುಡುಕಾಟ ನಡೆಸಿ ಕಣ್ಣೀರಿಟ್ಟ ಘಟನೆ ಉತ್ತರ ಕನ್ನಡ ಸಮೀಪದ ಯಲ್ಲಾಪುರ ಸಂರಕ್ಷಿತ ಅರಣ್ಯದಲ್ಲಿ ನಡೆದಿದೆ. ಯಲ್ಲಾಪುರ ಸಂರಕ್ಷಿತ ಅರಣ್ಯಗಳಲ್ಲಿ ಈ ವಿಡಿಯೋ ಭಾರೀ ವೈರಲ್...
ಕಾರವಾರ : ಪುಟ್ಟ ಬಾಲಕಿಗೆ ಲವ್ ಲೆಟರ್ ಬರೆದು ಪ್ರೇಮ ನಿವೇದನೆ ಮಾಡಿದ ಆರನೇ ತರಗತಿಯ ವಿದ್ಯಾರ್ಥಿಯನ್ನು ಬಾಸುಂಡೆಗಳು ಬರುವಾಗೆ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಶಾಲೆಯ ಆರನೇ...
ಕಾರವಾರ : ಪತಿಯೊಂದಿಗೆ ಉತ್ತರ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರಕ್ಕೆ ಹನಿಮೂನ್ಗೆ ಬಂದ ನವವಿವಾಹಿತೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು ಗೋವಾದಿಂದ ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ...