ಪುತ್ತೂರು: ಉದ್ಯಮಿಯೋರ್ವರು ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಿಕ್ಸೆಲ್ ಕ್ರೀಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಳ್ಳತಡ್ಕ ಅವರು ಮೃತಪಟ್ಟ ದುರ್ದೈವಿ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಶಾಂತ್, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿದನರಾಗಿದ್ದಾರೆ....
ಕುಂದಾಪುರ: ಜ್ವರ ಕಡಿಮೆಯಾಗಲೆಂದು ವೈದ್ಯರು ನೀಡಿದ ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಕುಂದಾಪುರದ ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬುವವರ ಪುತ್ರ ಅಮರ್ ಶೆಟ್ಟಿ...
ಸುಳ್ಯ: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ಅಪರಿಚಿತರು ಬಲವಂತವಾಗಿ ಕರೆದೊಯ್ದ ಪ್ರಕರಣ ನಡೆದಿದ್ದು, ಆತನನ್ನು ಅಪಹರಿಸಲಾಗಿದೆ ಎಂದು ತಾಯಿ ಆರೋಪಿಸಿದ್ದಾರೆ. ಈ ಆಂಬ್ಯುಲೆನ್ಸನ್ನು...
ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಧಾರ್ಮಿಕ ಮುಂದಾಳು ಪುರುಷೋತ್ತಮ್ ಕೊಟ್ಟಾರಿ (73) ನಿಧನರಾಗಿದ್ದಾರೆ. ಮಂಗಳೂರು ನಗರದ ಪದವಿನಂಗಡಿಯಲ್ಲಿರುವ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ 10.30ರ ಸುಮಾರಿಗೆ ನಿಧನ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೊಟ್ಟಾರಿ...
ಮಂಗಳೂರು: ನಗರ ಹೊರ ವಲಯದ ತೊಕ್ಕೊಟ್ಟುವಿನ ಸೋಮೇಶ್ವರ ಸಮುದ್ರ ತೀರದಲ್ಲಿ ಉದ್ಯಮಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟುವಿನ ಪ್ಲಾನಿಂಗ್ ಪ್ಯಾಲೇಸ್ ಮಾಲೀಕರೆಂದು ತಿಳಿದು ಬಂದಿದೆ. ಕೊಲ್ಯ ನಿವಾಸಿಯಾಗಿದ್ದ ಸುರೇಶ್ ಎರಡನೇ ವಿವಾಹವಾಗಿದ್ದರು....
ಪಡುಬಿದ್ರಿ: ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ತೀವ್ರ ಗಾಯಗೊಳಿಸಿದ ಘಟನೆ ಪಡುಬಿದ್ರಿಯ ಕಂಚಿನಡ್ಕ ರುದ್ರಭೂಮಿ ಬಳಿ ನಿನ್ನೆ ನಡೆದಿದೆ. ಘಟನೆ ಹಿನ್ನೆಲೆ ಮನ್ಸೂರ್.ಕೆ ಎಂಬವರು ಪಡುಬಿದ್ರಿಯಲ್ಲಿ ಎಂ.ಎಸ್.ಫ್ರೂಟ್ಸ್ ಅಂಡ್ ವೆಜಿಟೆಬಲ್ಸ್ ಮತ್ತು ಎಂ.ಎಸ್. ಗೂಡ್ಸ್ ಟ್ರಾನ್ಸ್ಪೋರ್ಟ್ ಮಾಲಕರಾಗಿದ್ದಾರೆ....
ಕಾವೂರು ಮಲ್ಲಿ ಲೇಔಟ್ನ ಉದ್ಯಮಿ ಹತ್ಯೆ:ಹಣಕ್ಕಾಗಿ ಚೂರಿ ಇರಿದು ಹತ್ಯೆ ಮಾಡಿದ್ದ ಆರೋಪಿಗಳು ಕಾವೂರು:ಕೇರಳ ಮೂಲದ ಉದ್ಯಮಿ, ಕಾವೂರು ಮಲ್ಲಿ ಲೇಔಟ್ನ ಸುರೇಂದ್ರನ್(೬೦) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಅಶೋಕನಗರದ ಸಂತೋಷ್ ಸಪಲ್ಯ(೪೨) ಮತ್ತು...