BANTWAL2 years ago
ಉಪ್ಪಿನಂಗಡಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರ ವಶ
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು...