ಉಪ್ಪಿನಂಗಡಿ: ನಿಷೇಧಿತ ಇ – ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ ಸೇರಿದಂತೆ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ...
ಪುತ್ತೂರು : ಉಪ್ಪಿನಂಗಡಿಯ ಕಲ್ಲೇರಿಯ ಶಿವಗಿರಿ ಎಂಬಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕುಪ್ಪೆಟ್ಟಿ ನಿವಾಸಿ...
ನಿಷೇಧಿತ ಮಾದಕ ದೃವ್ಯ ಎಂ.ಡಿ.ಎಂ.ಎ.ಯನ್ನು ಸಾಗಿಸುತ್ತಿದ್ದ ಆರೋಪದಡಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು : ನಿಷೇಧಿತ ಮಾದಕ ದೃವ್ಯ ಎಂ.ಡಿ.ಎಂ.ಎ.ಯನ್ನು ಸಾಗಿಸುತ್ತಿದ್ದ ಆರೋಪದಡಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಉಪ್ಪಿನಂಗಡಿಯ ಸಹೋದರರ ಕಿಡ್ನ್ಯಾಪ್ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರು ಹೊರ ವಲಯದ ಅರ್ಕುಳದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ ಅಪರಹರಣದ ಪ್ರಕರಣ ಲಿಂಕ್ ಆಗಿ ಐವರು ಆರೋಪಿಗಳನ್ನು...
ಟಯರ್ ರಿಸೋಲ್ ಅಂಗಡಿಯೊಂದರಲ್ಲಿ ಟಯರ್ ರಿಸೋಲ್ ಮೆಷಿನ್ ನ ಮುಚ್ಚಳ ಗಾಳಿಯ ಒತ್ತಡಕ್ಕೆ ಸಿಡಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ಇಂದು ಬುಧವಾರ ಮಧ್ಯಾಹ್ನ...
ಉಪ್ಪಿನಂಗಡಿ: ಮೂರು ದಿನಗಳ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಶಿರಾಡಿ ಗ್ರಾಮದ ಜನತಾ ಕಾಲೊನಿ ನಿವಾಸಿ ತಿಮ್ಮಪ್ಪ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಮಂಜೂರಾಗಿದ್ದು, ಈ ಮೊತ್ತದಲ್ಲಿ 5 ಲಕ್ಷ...
ಉಪ್ಪಿನಂಗಡಿ: ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗವೊಂದು ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಪೆರ್ನೆ ಸಮೀಪ ನಡೆದಿದೆ. ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ...
ಉಪ್ಪಿನಂಗಡಿ: ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ಗೆ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಿನ್ನೆ ಸಂಜೆ ನಡೆದಿದೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ...
ನವದೆಹಲಿ: ಕಂಬಳ ದ.ಕ ಜಿಲ್ಲೆಯ ಜನರ ಅತ್ಯಂತ ಪ್ರಧಾನ ಕ್ರೀಡೆಯಾದರು ಕೂಡಾ ಈ ಬಗ್ಗೆ ವಾದ ವಿವಾದಗಳು ಇನ್ನೂ ನಿಂತಿಲ್ಲ. ಇದೀಗ ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ...