ಬಂಟ್ವಾಳ: ಸರಿಯಾದ ರಸ್ತೆ ಹಾಗು ಡ್ರೈನೇಜ್ ವ್ಯವಸ್ಥೆ ಇಲ್ಲದೆ ಮಳೆಯ ನೀರು ಹಾಗು ಕೊಳಚೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿರುವುದರಿಂದ ಪಾದಚಾರಿಗಳು ಹಾಗು ವಾಹನ ಸವಾರರು ಪರದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಪುತ್ತೂರು: ದ್ವಿಚಕ್ರ ವಾಹನವೊಂದಕ್ಕೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಸಹ ಸವಾರೆ ಸ್ಥಳದಲ್ಲಿಯೇ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದಿದೆ. ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ನ ಮಾಲಕ ನೆಕ್ಕಿಲಾಡಿ...
ಉಪ್ಪಿನಂಗಡಿ: ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು ವಿದ್ಯಾರ್ಥಿನಿಯರಲ್ಲಿ 6 ಮಂದಿ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 46 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಸಮವಸ್ತ್ರದೊಂದಿಗೆ ತರಗತಿಗೆ ಹಾಜರಾದ ಘಟನೆ ಇಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಉಪ್ಪಿನಂಗಡಿ: ಬೆಂಕಿ ಬಿದ್ದ ವೇಳೆ ಸಹಾಯದ ನೆಪದಲ್ಲಿ ಹೋಗಿದ್ದ ವ್ಯಕ್ತಿ ಅದೇ ಮನೆಯಿಂದ ಚಿನ್ನಾಭರಣ ಕಳ್ಳತನ ನಡೆಸಿದ ಆರೋಪದಲ್ಲಿ ಬಂಧಿಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಸ್ಥಳೀಯ ಬಾರ್ ಉದ್ಯೋಗಿ, ಗುರುವಾಯನಕೆರೆ ನಿವಾಸಿ...
ಉಪ್ಪಿನಂಗಡಿ: ಬಾಲಕಿಯೋರ್ವಳನ್ನು ಶಾಲೆಗೆ ಹೋಗುವ ಸಂದರ್ಭ ಕಾರಿನಲ್ಲಿ ಶಾಲೆಗೆ ಬಿಡುವ ಆಮಿಷವೊಡ್ಡಿ, ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿರುವುದಾಗಿ ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮುನಾಸೀರ್ ಎಂದು ಗುರುತಿಸಲಾಗಿದೆ....
ಪುತ್ತೂರು. ಹಿಜಾಬ್ ಪರ ಪ್ರತಿಭಟನೆ ನಡೆಸಿದ 24 ವಿದ್ಯಾರ್ಥಿನಿಯರನ್ನು ನಿನ್ನೆ ಸಸ್ಪೆಂಡ್ ಮಾಡಲಾಗಿದೆ. ಇವತ್ತು ಪ್ರತಿಭಟನೆ ಮಾಡಿದಲ್ಲಿ ಅದೇ ರೀತಿಯ ಕ್ರಮ ಜರುಗಿಸಲಾಗುವುದು ಎಂದು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗು ಪುತ್ತೂರು ಶಾಸಕ...
ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ...
ಪುತ್ತೂರು: ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆ ಪ್ರಕರಣದಲ್ಲಿ ಪತ್ರಕರ್ತರ ಹಲ್ಲೆಗೆ ಸಂಬಂಧಿಸಿದಂತೆ ಮೂವರು ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿಯೋರ್ವಳು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿನಿಯ ದೂರಿನ ಸಾರಾಂಶ ಜೂ.2ರಂದು ಸುಮಾರು 11.30 ಗಂಟೆಗೆ ಕಾಲೇಜು ಆವರಣದಲ್ಲಿ...
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದೂ ಹಿಜಾಬ್ ವಿವಾದ ಮುಂದುವರೆದಿದೆ. ಕೆಲ ಹಿಂದೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿನಿಯರು ಇಂದು ಕೂಡ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ಹಿನ್ನೆಲೆ...
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ...