ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಕುಂಪಲ...
ಉಳ್ಳಾಲ: ಲಾರಿಗಳಿಂದ ಬ್ಯಾಟರಿ ಕಳವು ಮಾಡುತ್ತಿದ್ದ ಆರೋಪಿಯನ್ನು ಕೊಣಾಜೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳ್ಳಾಲದ ಕೊಣಾಜೆಯ ವ್ಯಾಪ್ತಿಯಲ್ಲಿ ಜ. 29 ರಂದು ಹಲವು ಲಾರಿಗಳಿಂದ ಬ್ಯಾಟರಿ ಕಳ್ಳತನವಾದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು....
ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ವೈಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ಪಿಲಾರ್ ಎಂಬಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಪಿಲಾರ್ ಗೋಡೌನ್ ಒಂದರಲ್ಲಿ...
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ ( 68) ಅವರು ಹೃದಯಾಘಾತದಿಂದ ಫೆ.13ರಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ ಬರುತ್ತಿದ್ದಾಗ...
ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಫೆ.10ರ ತಡರಾತ್ರಿ ವೇಳೆ ಸಂಭವಿಸಿದೆ. ಉಚ್ಚಿಲ ರೈಲ್ವೇ ಗೇಟ್ ಸಮೀಪದ...
ಉಳ್ಳಾಲ: ಕಳೆದೆರಡು ಹಿಂದೆ ಕಲ್ಲುರ್ಟಿ ಕಲ್ಕುಡ ದೈವಗಳಿಗೆ ಹರಕೆ ಕೋಲ ಸಮರ್ಪಿಸಿದ ಸ್ಪೀಕರ್ ಯುಟಿ ಖಾದರ್ ಅವರಿಗೆ ಸ್ವಧರ್ಮೀಯ ಧಾರ್ಮಿಕ ಮುಖಂಡರಿಂದ ತೀವ್ರ ಟೀಕೆಗಳು ಬಂದಿತ್ತು. ಆದರೆ ಸದಾ ಎಲ್ಲರನ್ನು ಗೌರವಿಸುವ ನಾಯಕ ಎಂದೇ ಬಿಂಬಿತರಾಗಿರೋ...
ಉಳ್ಳಾಲ: ಹಿರಿಯ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ,...
ಉಳ್ಳಾಲ: ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆ ಆಟಗಾರರ ಮೇಲೆ ಜೇನುನೊಣಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಒಂಭತ್ತು ಕೆರೆ ಸಮೀಪ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದ ಸಮಯದಲ್ಲಿ ಈ ಘಟನೆ...
ಉಳ್ಳಾಲ: ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದ ಬೋಟ್ ಒಂದು ಸಮುದ್ರದಲ್ಲಿ ಮುಳಗಡೆಯಾಗಿರುವ ಘಟನೆ ಫೆ.2ರಂದು ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ನಯನಾ ಪಿ ಸುವರ್ಣ ಎಂಬವರಿಗೆ ಸೇರಿದ ನವಾಮಿ – ಶಿವಾನಿ ಎಂಬ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿ ಇದ್ದ...
ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು...