ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್ಸ್ಟೇಬಲ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದ.ಕ....
ಉಳ್ಳಾಲ : ಮಂಗಳೂರಿನಲ್ಲಿ ಮತ್ತೋರ್ವ ಬ್ಯಾಂಕ್ ಉದ್ಯೋಗಿ ಜೀವಾಂತ್ಯ ಮಾಡಿಕೊಂಡಿದ್ದಾನೆ. ಉಳ್ಳಾಲದ ಕೊಣಾಜೆ ಗ್ರಾಮದ ಬೆಳ್ಮದಲ್ಲಿ ಈ ಘಟನೆ ನಡೆದಿದೆ. ಚರಣ್ (35) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ...
ಉಳ್ಳಾಲ: ಸಮುದದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗನೋರ್ವ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್ (41) ಸಮುದ್ರಕ್ಕೆ...
ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹಲವೆಡೆ ನಿಷೇಧಿತ ಸಂಘಟನೆಯಾದ ಪಿಎಫ್ಐ ಮುಖಂಡರ ಮನೆಯ ಮೇಲೆ ದಾಳಿಯಾಗಿದೆ. ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ಪೊಲೀಸರು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಯಾವುದೇ ಪೂರ್ವ ಸೂಚನೆಯಿಲ್ಲದೆ...
ಮಂಗಳೂರು: ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ಘಟನೆ ನಗರದ ಹೊರವಲಯದ ಉಳ್ಳಾಲದ ಕುತ್ತಾರು ಸಮೀಪ ನಡೆದಿದೆ. ಗೃಹ ರಕ್ಷಕ ದಳ...
ಮಂಗಳೂರು: ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ ಸಂಘಟನೆಯ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು...
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಉಳ್ಳಾಲ : ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಡೀನ್ ಉರ್ಬನ್ ಡಿಸೋಜಾ ನಾಪತ್ತೆಯಾಗಿ ಮೂರು ದಿನ ಕಳೆದಿದೆ. ಆದ್ರೆ ಇದುವರೆಗೂ ಅವರ ಇರುವಿಕೆ ಖಾತ್ರಿ ಪಡಿಸಲು ಮಂಗಳೂರು ಪೊಲೀಸರಿಗೆ ಸಾಧ್ಯವಾಗಿಲ್ಲ. ಮಂಗಳೂರು ನಗರದ ಪಾಂಡೇಶ್ವರ...