ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...
ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ. ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ...
ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ...
ಉಳ್ಳಾಲ: ಟೆಂಪೊ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ನಡೆದಿದೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡ ಯುವಕರು....
ಮಂಗಳೂರು : ೂರು ಮೃತರನ್ನು ಚಿಕ್ಕಮಗಳೂರು ನಿವಾಸಿ ಪ್ರತಾಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರತಾಪ್ ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪ್ರತಾಪ್ ಜೊತೆ ಅವರ...
ಮಂಗಳೂರು : ನಾಲ್ಕು ತಿಂಗಳ ಹಿಂದೆ ಉಳ್ಳಾಲ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು...
ಉಳ್ಳಾಲ: ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಿನ್ನೆ ನಡೆಯಿತು. ಮಂಗಳೂರು...
ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ. ಮದರಸಕ್ಕೆ...
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆ...
ಉಳ್ಳಾಲ: ಮೀನಿನ ವಾಹನವೊಂದು ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲ ಕುಂಪಲದಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ. ಇವರು...