LATEST NEWS1 year ago
ಮಂಡ್ಯ : ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು 5 ಲಕ್ಷ ರೂ. ನಷ್ಟ..!
ಮನೆಯಲ್ಲಿ ಚಾರ್ಜಿಂಗ್ ಮಾಡಲು ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡು ಬೈಕ್ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. ಮಂಡ್ಯ : ಮನೆಯಲ್ಲಿ ಚಾರ್ಜಿಂಗ್ ಮಾಡಲು...