LATEST NEWS2 years ago
ಸುಳ್ಯದಲ್ಲಿ ಹೆಚ್ಚುತ್ತಿದೆ ಅಡಿಕೆ ಎಲೆ ರೋಗ-ಪರಿಶೀಲನೆ ನಡೆಸಿದ ಸಚಿವ ಮುನಿರತ್ನ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿದ ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶದ ತೋಟಕ್ಕೆ...