DAKSHINA KANNADA4 years ago
ಮಂಗಳೂರಿನಲ್ಲಿ ನಿಷೇಧಿತ ಮಾದಕ ಪದಾರ್ಥ LSD ಮಾರಾಟ: ಓರ್ವನ ಬಂಧನ..
ಮಂಗಳೂರು : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥ LSD ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೇರಳದವನಾಗಿದ್ದು ಪ್ರಸ್ತುತ ನಗರದ ಕದ್ರಿಯ ಪಿಜಿಯಲ್ಲಿ ವಾಸಿಸುತ್ತಿರುವ ಮುಹಮ್ಮದ್ ಅಜಿನಾಸ್ (25) ಬಂಧಿತ ಆರೋಪಿಯಾಗಿದ್ದಾನೆ....