LATEST NEWS2 years ago
ಉದ್ದೀಪನ ಮದ್ದು ಸ್ವೀಕಾರ : ಅಥ್ಲೀಟ್ ಪೂವಮ್ಮಗೆ ಎರಡು ವರ್ಷ ನಿಷೇಧ
ನವದೆಹಲಿ: ಕರ್ನಾಟಕದ ಅಥ್ಲೀಟ್ ಮಂಗಳೂರು ಮೂಲದ ಎಂ.ಆರ್. ಪೂವಮ್ಮ ಅವರಿಗೆ ಆ್ಯಂಟಿ ಡೋಪಿಂಗ್ ಅಪೀಲ್ ಪ್ಯಾನಲ್ ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. 32 ವರ್ಷದ ಪೂವಮ್ಮ ಅವರು ಕಳೆದ ವರ್ಷ ಫೆಬ್ರುವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ...