DAKSHINA KANNADA2 years ago
ಸರ್ಕಾರಿ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣಕ್ಕೆ ಜನಪ್ರತಿನಿಧಿಗಳ ಸಾಥ್ ಆರೋಪ-ದೂರು ದಾಖಲು
ಮಂಗಳೂರು: ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಹಿನ್ನೆಲೆ ಮನೆಗಳನ್ನು ತೆರವುಗೊಳಿಸಲು ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯರೇ ತಡೆಯೊಡ್ಡಿದ ಘಟನೆ ನಿನ್ನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ. ಅಡ್ಡಿಪಡಿಸಿದ ಮೂವರ ವಿರುದ್ದ ದೂರು...