DAKSHINA KANNADA3 years ago
ದ.ಕ ಜಿಲ್ಲೆಯಲ್ಲಿ ಇಂದಿನಿಂದಲೇ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಬೆಳಿಗ್ಗೆ 6ರಿಂದ 9ರವರೆಗೆ ಮಾತ್ರ ತೆರೆದಿರಲಿರುವ ಅಂಗಡಿಗಳು..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಕೊರೊನಾ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಕರ್ಫ್ಯೂ ಉಲ್ಲಂಘನೆ ಮಾಡಿ ಜನರು ಓಡಾಡುತ್ತಿದ್ದಾರೆ. ಈ...