ಕಡಬ: ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ನಿನ್ನೆ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ...
ಕಡಬ: ಪಾನ್ ಬೀಡ ತಿಂದು ಹಣ ಕೊಡದೇ ತೆರಳುತ್ತಿದ್ದಾಗ ಹಣ ಕೇಳಿದ್ದಕ್ಕೆ ಪಾನ್ ಬೀಡಾ ಅಂಗಡಿಯಾತನಿಗೆ ಕರ್ತವ್ಯದಲ್ಲಿದ್ದ ಪೊಲೀಸರಿಬ್ಬರು ಹಲ್ಲೆ ನಡೆಸಿದ ಆರೋಪ ದ.ಕ ಜಿಲ್ಲೆಯ ಪುತ್ತೂರಿನ ಕಡಬದಲ್ಲಿ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸೈ...
ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಯುವಕನನ್ನು...
ಸುಬ್ರಹ್ಮಣ್ಯ: ಕಾರೊಂದು ಬೈಕ್ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನಿವೃತ್ತ ಎಎಸ್ಐ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ಇಂದು ಸಂಭವಿಸಿದೆ. ಮೃತರನ್ನು ಕುಲ್ಕುಂದ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್...
ಕಡಬ: ಕಡಬದ ಪಾಲೋಲಿ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಇಂದು ಅಪರಾಹ್ನ ಸಂಭವಿಸಿದೆ. ಮೃತ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ...
ಕಡಬ: ಸಿಕ್ಕಿಂ ರಾಜ್ಯದಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ದ.ಕ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ವಾಸವಿದ್ದ ಯುವಕ ಹಾಗೂ ಅಪ್ರಾಪ್ತ ಬಾಲಕಿಯನ್ನು ಸಿಕ್ಕಿಂ ಪೊಲೀಸರು ಕಡಬಕ್ಕೆ ಬಂದು ವಶಕ್ಕೆ ಪಡೆದ ಘಟನೆ...
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದ ಮೇಲಿನಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ. ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51)...
ಕಡಬ: ಮಂಗಳೂರು ಹೊರವಲಯದ ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ (28) ಎಂದು...
ಕಡಬ: ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಎಲ್ಲವನ್ನೂ ಸೂಕ್ತ ತನಿಖೆ ನಡೆಸಿ ಎಚ್ಚರಿಕೆ ಮಾತ್ರವಲ್ಲ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ....