ಮಂಗಳೂರು: ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯ ಗ್ಲಾಸ್ ಹೌಸ್ನಲ್ಲಿ ಕನ್ನಡ ರಾಜ್ಯೋತ್ಸವ ನಿನ್ನೆ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ, ಸಾಹಿತಿ ಕದ್ರಿ ನವನೀತ ಶೆಟ್ಟಿ ಕನ್ನಡ ಬಾವುಟ ಏರಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ‘ಕನ್ನಡ...
ಮಂಗಳೂರು: ವಿಜಯ ಕರ್ನಾಟಕ ದಿನಪತ್ರಿಕೆಯು ತೆಂಕು ಬಡಗು ಯಕ್ಷ ದಿಗ್ಗಜರ ಅಪೂರ್ವ ರಸಾಯನ ‘ಯಕ್ಷ ವಿಜಯ-ಗಾನ ನಾಟ್ಯ ಹಾಸ್ಯ ವೈಭವ’ ಎಂಬ ಯಕ್ಷಗಾನ ನವರಸ ಪಾಕ ಕಾರ್ಯಕ್ರಮವನ್ನು ಇಂದು ಸಂಜೆ 3ರಿಂದ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ...
ಮಂಗಳೂರು: ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ,ಸಂಘಟಕ ರಮೇಶ ಕುಲಶೇಖರ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ಕಳೆದ ಮೂರೂವರೆ ದಶಕಗಳಿಂದ ತೆಂಕುತಿಟ್ಟಿನ ಮಧೂರು,ತಳಕಲ,ಕಾಂತಾವರ , ಬಪ್ಪನಾಡು, ಸಸಿಹಿತ್ಲು, ದೇಂತಡ್ಕ...
ಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ,ತಾಳಮದ್ದಳೆ ಅರ್ಥಧಾರಿ, ಕಲಾಗುರು,ಸಂಘಟಕ, ಸತೀಶ್ ಆಚಾರ್ಯ ಮಾಣಿ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ” ವಾಗೀಶ್ವರಿ ಕಾಲವರ್ಧಕ ಸಂಘ ಶತಮಾನೋತ್ಸವ ಆಚರಿಸುತ್ತಿದೆ ಅಂದರೆ...
ಮಂಗಳೂರು: ನಾಟಕಗಾರ, ಹವ್ಯಾಸಿ ಯಕ್ಷಗಾನ ಕಲಾವಿದ, ನಿರೂಪಕ, ಸಂಘಟಕ ಕದ್ರಿ ನವನೀತ ಶೆಟ್ಟಿಯವರಿಗೆ ಸೀತಾರಾಮ ಕುಲಾಲ್ ಪ್ರತಿಷ್ಠಾನ ,ಕಡಲನಾಡ ಕಲಾವಿದರ ಟ್ರಸ್ಟ್ ವತಿಯಿಂದ ಮಂಗಳೂರಿನ ಶ್ರೀ ಶರವು ಕ್ಷೇತ್ರದಲ್ಲಿ ” ರಂಗ ಕಲಾ ಬಂಧು ”...
ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡಮಿ ಪ್ರಕಾಶಿಸಿ, ಕದ್ರಿ ನವನೀತ ಶೆಟ್ಟಿ ಸಂಪಾದಿಸಿದ ಹಿರಿಯ ಕವಿಗಳ ಆರು ಪ್ರಸಂಗಗಳ ಗುಚ್ಛವನ್ನು ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಬಿಡುಗಡೆ ಮಾಡಿದರು. ಎಡನೀರಿನಲ್ಲಿ ಸಿರಿಚಂದನ ಕನ್ನಡ...
ಮಂಗಳೂರು: ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ ಅವರು ಸಂಪಾದಿಸಿದ ‘ಶ್ರೀ ದೇವಿ ನವರಾತ್ರಿ ಚರಿತಾಮೃತ’ ಎಂಬ ವಿಷಯ ಕೋಶದ ಪರಿಷ್ಕೃತ ಆವೃತ್ತಿ ಇತ್ತೀಚೆಗೆ ಬಿಡುಗಡೆಗೊಂಡಿತು. ನಗರದ ‘ನಮ್ಮ ಕುಡ್ಲ’ ವಾಹಿನಿಯ ಬಿ.ಪಿ.ಕರ್ಕೇರ ಸಭಾಂಗಣದಲ್ಲಿ...