DAKSHINA KANNADA1 year ago
ಮಂಗಳೂರಿನ ಗುಪ್ತವಾರ್ತೆ ವಿಭಾಗದ ಹೆಡ್ ಕಾನ್ ಸ್ಟೇಬಲ್ ನಿಧನ..!
ಮಂಗಳೂರು: ಮಂಗಳೂರಿನ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಸೆ.22ರಂದು ನಿಧನ ಹೊಂದಿದರು. ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ಮೃತ ಹೆಡ್ ಕಾನ್ಸ್ಟೇಬಲ್....