ಬೆಂಗಳೂರು: ವೀರಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ನಟ ಡಾ. ರಾಜೇಶ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಬೆಂಗಳೂರಿನ ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಟ ರಾಜೇಶ್ (87)...
ಬೆಂಗಳೂರು: ಕನ್ನಡದ ಪ್ರಸಿದ್ಧ ನಟಿ ಹಾಗೂ ಹಿರಿಯ ರಂಗಭೂಮಿ ಕಲಾವಿದೆ, ಸುಧಾ ಬೆಳವಾಡಿ ತಾಯಿ ಭಾರ್ಗವಿ ನಾರಾಯಣ್ ಅವರು ನಿನ್ನೆ ಸಂಜೆ 7.30 ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ರು....
ಬೆಂಗಳೂರು: ನಟಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ನಿರ್ಮಾಪಕನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರದ ಡಿ ಗ್ರೂಪ್ ಲೇಔಟ್ ನಿವಾಸಿ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ (42) ಬಂಧಿತ. 41 ವರ್ಷದ ನಟಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದು, ಸದ್ಯ ಅವರ ಮಿದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿ ತಲುಪಿದ್ದಾರೆ. ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ. ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆಸ್ಪತ್ರೆ ಮೂಲಗಳು...
ಮಂಗಳೂರು: ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು. ಇಂದು ಅವರ ಜನ್ಮದಿನ. ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಇಂದು ನಮ್ಮೊಂದಿಗೆ ಇದ್ದಿದ್ದರೆ ತಮ್ಮ 71ನೇ ಜನ್ಮದಿನವನ್ನು...
ಮಂಗಳೂರು: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ...
ಬೆಂಗಳೂರು: ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ....