ಪುತ್ತೂರು: ಸ್ವಾತಂತ್ರೋತ್ಸವದ ದಿನದಂದು ಕಬಕ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾದ ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ಜಿಲ್ಲಾ 5ನೇ ಹೆಚ್ಚುವರಿ ನ್ಯಾಯಾಲಯ ತಿರಸ್ಕರಿಸಿದೆ....
ಪುತ್ತೂರು: ಸ್ವಾತಂತ್ರೋತ್ಸವ ರಥಯಾತ್ರೆ ತಡೆದ ಹಿನ್ನೆಲೆ ಇಂದು ಹಿಂದೂ ಜಾಗರಣ ವೇದಿಕೆ ವತಿಯಿಂದ ‘ಕಬಕ ಚಲೋ’ ಪ್ರಾರಂಭವಾಗಿದ್ದು, ಪುತ್ತೂರಿನ ಮಹಾಲಿಂಗೇಶ್ವರ ಮೈದಾನದಲ್ಲಿ ಭಾರೀ ಸಂಖ್ಯೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಮೆರವಣಿಗೆ ವೇಳೆ ಕೋವಿಡ್ ನಿಯಮವನ್ನು...
ಪುತ್ತೂರು: ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲದ ಸಂದರ್ಭ SDPI,PFI ನಿಷೇಧಿಸಿ ಎಂದಿದ್ದರು. ಇದೀಗ ಅಧಿಕಾರಕ್ಕೆ ಬಂದ ಬಳಿಕ ಈ ವಿಚಾರವನ್ನೇ ಮರೆತಿದ್ದಾರೆ. ಕೇಂದ್ರ ಹಾಗು ರಾಜ್ಯದಲ್ಲಿ ನೀವೇ ಅಧಿಕಾರದಲ್ಲಿ ಇದ್ದೀರಾ. ತಾಕತ್ತಿದ್ದರೆ ಎರಡೂ ಸಂಘಟನೆಗಳನ್ನು ನಿಷೇಧಿಸಿ ಎಂದು...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಬಕ ಗ್ರಾಪಂ ವತಿಯಿಂದ ನಡೆದ...
ಪುತ್ತೂರು : ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ನಡೆದಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದ ರಥಕ್ಕೆ ಕಬಕ...