ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ. ಕಲಬುರಗಿ: ಕಲಬುರಗಿಯ ದಕ್ಷಿಣ ಮತಕ್ಷೇತ್ರದ...
ಬೆಂಗಳೂರು: ಚುನಾವಣಾ ಆಯೋಗ ನೀಡಿರುವ ವೋಟ್ ಫ್ರಮ್ ಹೋಮ್ ಆಯ್ಕೆಯನ್ನು ಬಳಸಿಕೊಂಡು ರಾಜ್ಯಾದ್ಯಂತ ಈವರೆಗೆ ಒಟ್ಟು 75,690 ಸೂಪರ್ ಸೀನಿಯರ್ಗಳು ಮತ ಚಲಾಯಿಸಿದ್ದಾರೆ. ಮನೆಯಿಂದ ಮತ ಚಲಾಯಿಸಲು ಶನಿವಾರ ಕೊನೆಯ ದಿನವಾಗಿತ್ತು. ಚುನಾವಣಾ ಆಯೋಗದ ಹೇಳಿಕೆಯ...
ವಿಟ್ಲದಲ್ಲಿ ಅಭ್ಯರ್ಥಿ ಪುತ್ತಿಲ ನಡೆಸಿದ ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಸೇರಿ ಇತಿಹಾಸ ಸೃಷ್ಟಿಸಿದೆ. ಪುತ್ತೂರು : ಹೈ ವೋಲ್ಟೇಜ್ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬೇಸಿಗೆಯ ಸುಡು ಬಿಸಿಲಿನಂತೆ ಚುನಾವಣಾ ಕಣ ಕೂಡ...
ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾವು ಸಂರಕ್ಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ರಾಜ್ಯದ 40 ಪರ್ಸೆಂಟ್ ಕಮಿಷನ್ ಸರಕಾರ ಭ್ರಷ್ಟಾಚಾರದ ಪರಾಕಾಷ್ಟೆ ತಲುಪಿದ್ದು, ಈ ಚುನಾವಣೆಯಲ್ಲಿ ಅದನ್ನು ಕಿತ್ತೊಗೆಯಬೇಕಾಗಿದೆ. ಇಂತಹ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿಯೂ ಮಾತನಾಡಲ್ಲ...
ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ನಡೆದ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿರುವ 47 ಕೆಜಿ ಚಿನ್ನವನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರ ತಂಡ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಎಂ.ಸಿ...
ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ: ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ...
ಚುನಾವಣಾ ಕರ್ತವ್ಯಕ್ಕಾಗಿ ಸಾರಿಗೆ ಇಲಾಖೆಯು ಟ್ಯಾಕ್ಸಿಗಳನ್ನು ಬಳಸಲು ಮುಂದಾಗಿದ್ದು, ಈ ಪ್ರಕ್ರಿಯೆ ನೋಡಿದಾಗ ಟ್ಯಾಕ್ಸಿ ಚಾಲಕರಿಗೆ ಭಯ ಆರಂಭವಾಗಿದೆ. ಮಂಗಳೂರು : ಖಾಸಗಿ ಟ್ಯಾಕ್ಸಿಗಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳುವ ಸಂದರ್ಭದಲ್ಲಿ ಟ್ಯಾಕ್ಸಿ ಚಾಲಕ- ಮಾಲಕರಿಗೆ ಚುನಾವಣಾ...