ಉಡುಪಿ: ಇಲ್ಲಿಯ ಶೀರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಕಾದಿರಿಸಿದೆ. ಶಿರೂರು ಮಠದ ಭಕ್ತ ಸಮಿತಿ ಕಾರ್ಯದರ್ಶಿ ಪಿ. ಲಾತವ್ಯ...
ಬೆಂಗಳೂರು: ಉಡುಪಿಯ ‘ರಾಜ್ ಫಿಶ್ ಮೀಲ್ ಅಂಡ್ ಆಯಿಲ್ ಕಂಪನಿ’ಯು ಸತ್ತ ಮೀನುಗಳು ಮತ್ತು ತ್ಯಾಜ್ಯವನ್ನು ಉಡುಪಿಯ ಮಲ್ಪೆಯಲ್ಲಿ ನದಿ ಮತ್ತು ಸಮುದ್ರಕ್ಕೆ ಹರಿಬಿಡುತ್ತದೆ. ಈ ಮೂಲಕ ಪರಿಸರ ಮಾಲಿನ್ಯ ಉಂಟು ಮಾಡುತ್ತಿದೆ. ಹೀಗಾಗಿ ಕಂಪನಿ...
ಬೆಂಗಳೂರು: ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚಾರ ನೀಡಬಾರದು. ಒಂದು ವೇಳೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ...
ಬೆಂಗಳೂರು: ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕವಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಜೆ ಎ.ಎಸ್.ಒಕಾ, ನ್ಯಾ.ಎನ್.ಎಸ್.ಸಂಜಯ್ ಗೌಡ ಅವರ ಪೀಠ ಅಪ್ರಾಪ್ತರ ಸಮ್ಮತಿಗೆ...
ಮಂಗಳೂರು: ಪಚ್ಚನಾಡಿ ಘನತ್ಯಾಜ್ಯ ಭೂ ಭರ್ತಿ ಘಟಕದಿಂದ ಬಿಡುಗಡೆಯಾದ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಸೇರುತ್ತಿರುವುದನ್ನು ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ವಿವರಣೆ ನೀಡಿ ಜು.26ರೊಳಗೆ ಪ್ರಮಾಣ ಪತ್ರ...
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ರಾಜ್ಯ ಹೈ ಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದೆ. ಜನಸಾಮಾನ್ಯನ ಸಂಕಷ್ಟಕ್ಕೆ ಸ್ಪಂದಿಸದ ಪಾಲಿಕೆಯನ್ನು ಸೂಪರ್ ಸೀಡ್...