BANTWAL3 years ago
ಬಂಟ್ವಾಳ: ಭಾರೀ ಮಳೆಗೆ ರಾಜ್ಯ ಹೆದ್ದಾರಿಗೆ ಬೃಹತ್ ಮರ ಬಿದ್ದು ಸಂಚಾರ ಅಸ್ತವ್ಯಸ್ತ
ಬಂಟ್ವಾಳ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ಬೃಹತ್ ಮರ ರಸ್ತೆಗೆ ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯಾದ ಘಟನೆ ಮೂಡುಬಿದಿರೆ ಮುಖ್ಯ ರಸ್ತೆಯ ಸಿದ್ಧಕಟ್ಟೆಯಲ್ಲಿ ನಡೆಯಿತು. ಸಿದ್ಧಕಟ್ಟೆ ತಿರುವು ರಸ್ತೆಯಿಂದ ಕಲ್ಕುರೀ – ಮಾಡಮ್ಮೆ ಒಳ...