ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ ಆರತಿ,...
ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳುವಾದ ಘಟನೆ ಬಗ್ಗೆ ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಕುಲೆನಾಡಿಯಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಬೆಳ್ತಂಗಡಿ ತಾಲೂಕಿನ ನೆರಿಯಾ...
ಬೆಳ್ತಂಗಡಿ: ಹಾಡಹಗಲೇ ಮನೆಯೊಂದರಿಂದ ನಗದು ಸಹಿತ ಚಿನ್ನಾಭರಣವನ್ನು ಕಳವುಗೈದ 3 ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಸ್ವಾಲಿ (26) ಯಾಹ್ಯಾ (32) ಬಿ.ಹೆಚ್ ನೌಫಲ್...
ಕಡಬ: ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಹಲವು ಅಂಗಡಿಗಳಲ್ಲಿ ಕಳ್ಳರು ನುಗ್ಗಿ ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದ ಘಟನೆ ನಡೆದಿದೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ...
ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಹಿತ್ತಾಳೆ ದೀಪ ಕಳವು ನಡೆಸಿದ ಘಟನೆ ತೊಕ್ಕೊಟ್ಟುವಿನ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಒಂಟಿ ಬಂಗಲೆಯಲ್ಲಿ ಈ ಘಟನೆ ನಡೆದಿದೆ....
ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಮಾಸ್ತಿಕಟ್ಟೆ ಜಂಕ್ಷನ್ನಲ್ಲಿರುವ ತೀಯಾ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ...
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಹಾದು ಹೋಗುವ ಭೂಮಿಯಡಿಯ ಕೊಳವೆಯನ್ನು ಕೊರೆದು ಡೀಸೆಲ್ ಕಳವು ಮಾಡಿ, ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೋರ್ನಾಡು ಎಂಬಲ್ಲಿ ಪತ್ತೆಯಾಗಿದೆ. ಆರೋಪಿ ಪರಾರಿಯಾಗಿದ್ದಾನೆ. ಸೋರ್ನಾಡು ಸಮೀಪದ ಅರ್ಬಿ ಎಂಬಲ್ಲಿನ...
ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಿನ್ನೆ ನಡೆದಿದೆ. ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು...
ಮಂಗಳೂರು: ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಕೋಡಿಕಲ್ ಆಲಗುಡ್ಡೆಯಲ್ಲಿ ನಡೆದಿದೆ. ಇಲ್ಲಿನ ಅರುಣ್ ಕುಮಾರ್ ಎಂಬವರು ಬೆಳಗ್ಗೆ ಮನೆಗೆ ಬೀಗ ಹಾಕಿ...