ಮಂಗಳೂರು: ಮುಂದಿನ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ. ಜಿಲ್ಲೆಯ ಒಟ್ಟು 8 ಕ್ಷೇತ್ರಗಳಿಂದ ಒಟ್ಟು 41 ಆಕಾಂಕ್ಷಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿಗೆ 77 ಲಕ್ಷ ರೂಪಾಯಿ...
ಮಂಗಳೂರು: ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ ರೈ...
ಉಡುಪಿ: ‘ಹಿಂದೂ ಎಂದರೆ ಅಶ್ಲೀಲ ಎಂಬ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿಯವರು ತಮ್ಮ ಮಾತುಗಳನ್ನು ವಾಪಸ್ ತೆಗೆದುಕೊಳ್ಳುವ ಬದಲು ಮತ್ತೆ ಮತ್ತೆ ಪ್ರತಿಪಾದಿಸುತ್ತಿದ್ದಾರೆ. ಈ ವಿಚಾರದಲ್ಲಿ ಈಗಲಾದರು ಕಾಂಗ್ರೆಸ್ ತನ್ನ ಜವಾಬ್ದಾರಿ ಪ್ರದರ್ಶಿಸಿ ಜಾರಕಿಹೋಳಿಯನ್ನು ಕಾರ್ಯಾದ್ಯಕ್ಷ...
ಉಡುಪಿ: ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಘಟಿಸಲು ಆಯೋಜನೆ ಮಾಡಲಾಗಿದ್ದ ಸಭೆಯಲ್ಲಿ ಯುವ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪ್ಪಾಡ್ ಅವರು ತಮ್ಮ ಭಾಷಣವನ್ನು ಕೇವಲ ಖಾಲಿ ಕುರ್ಚಿಗಳಿಗೆ ಮಾಡಿದ್ದಾರೆ ಎನ್ನುವ ಟೀಕೆ...
ಉಡುಪಿ: ಉಡುಪಿ ನಗರಸಭಾ ಸದಸ್ಯೆ, ಕಾಂಗ್ರೆಸ್ ಪಕ್ಷದ ಮುಖಂಡೆ ಸೆಲೀನ್ ಕರ್ಕಡ ಅವರು ಅಲ್ಪಕಾಲದ ಅಸೌಖ್ಯದಿಂದ ತೀವ್ರ ಅನಾರೋಗ್ಯದಿಂದ ನಿಧನರಾದರು. ನಿನ್ನೆ ರಾತ್ರಿ 11.30 ಗಂಟೆಗೆ ಮಣಿಪಾಲ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ...
ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ‘ಸಿದ್ರಾಮುಲ್ಲಾನ ಉಗ್ರಭಾಗ್ಯ ಹಾಗೂ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ’ ಎಂಬ ಕ್ಯೂ ಆರ್ ಕೋಡ್ ಹೊಂದಿದ ಪೋಸ್ಟರ್ ಅಂಟಿಸಲಾಗಿದ್ದು ಅದರಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರದೊಂದಿಗೆ ‘ಪಿಎಫ್ಐ ಭಾಗ್ಯ’ ಎಂದು ಕೂಡಾ...
ಮಂಗಳೂರು: ಕಾರವಾರ ಜಿಲ್ಲೆಯಲ್ಲಿ ಅಂದು ಸಂಭವಿಸಿದ ಪರೇಶ್ ಮೇಸ್ತ ಎಂಬ ಹಿಂದುಳಿದ ವರ್ಗದ ಯುವಕನ ಸಾವನ್ನು, ತಕ್ಷಣ ಕೊಲೆ ಎಂದು ಪರಿವರ್ತಿಸಿ, ನಂತರ ಕೊಲೆಯ ಆರೋಪವನ್ನು ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಹೊರಿಸಲಾಯಿತು. ಆಗಾಗಲೇ ಅಭಿವೃದ್ಧಿ...
ಮಂಗಳೂರು: ಇತ್ತೀಚೆಗೆ ನಾವು ಪೇ ಸಿಎಂ ಪೋಸ್ಟರ್ ಅಂಟಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ರಾಹುಲ್, ಸೋನಿಯಾ, ಸಿದ್ದರಾಮಯ್ಯ ಬಗ್ಗೆ ಇವರು ಏನೇನೂ ಹಾಕಿಲ್ವಾ? ಆಗ ಯಾಕೆ ತನಿಖೆ ಮಾಡಿಲ್ಲ. ಇದು ಕಾಂಗ್ರೆಸ್ನವರು ಮಾಡಿದರೆ...
ಬೆಳ್ತಂಗಡಿ: ಅಂಗವೈಕಲ್ಯದ ಕಷ್ಟದಿಂದ ಒಂದೇ ಕುಟುಂಬದ ಮೂವರು ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮದ ಕೈಕಂಬ ನಿವಾಸಿ ವಿಠಲ್ ಆಚಾರ್ಯ ಅವರ ಕುಟುಂಬದ ಸಮಗ್ರವಾದ ವರದಿಯನ್ನು ನಮ್ಮ ಕುಡ್ಲ ವಾಹಿನಿ ಬಿತ್ತರಿಸಿತ್ತು. ಇದೀಗ ಕುಟುಂಬದ ಪರಿಸ್ಥಿತಿ...
ಮಂಗಳೂರು: ‘ರಾಹುಲ್ ಗಾಂಧಿಯವರು ಮೋತಿಲಾಲ್ ಕುಟುಂಬದಿಂದ ಬಂದವರು. ಅವರು ನಾನು ಚೌಕಿದಾರ ಅಂತ ಹೇಳಿಲ್ಲ. ಚೌಕಿದಾರ ಪಟ್ಟೀರ ಅಂತ ಹೇಳಿರುವ ಡ್ರೆಸ್ಗಳನ್ನು ಇಲ್ಲಿ ಹೋಲಿಕೆ ಮಾಡೋದಿಕ್ಕೆ ಆಗೋದಿಲ್ಲ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದರು....