ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ. ಹಿಂಸೆಯನ್ನು ಬೆಂಬಲಿಸುವ...
ಅಹಮದಾಬಾದ್: ಕಾಂಗ್ರೆಸ್ ಯುವ ಮುಖಂಡ ಹಾಗೂ ಗುಜರಾತ್ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ...
ಚಿಕ್ಕಮಗಳೂರು: ಚಿಕ್ಕಮಗಳೂರಿಗೆ ಬಂದ ಸಂದರ್ಭದಲ್ಲಿ ಜೆಡಿಎಸ್ ನ ಮಾಜಿ ಶಾಸಕ ವೈ ಎಸ್ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರುವಂತಹ ಕಾಲ ಬಂದ್ರೆ ನೋಡೋಣ.. ಎಂಬ ಧಾಟಿಯಲ್ಲಿ ಮಾತನಾಡಿದ್ದ ಬೆನ್ನಲ್ಲೇ ಇದೀಗ ‘ನಾನು ಶೀಘ್ರದಲ್ಲಿ...
ಮಂಗಳೂರು: “ನಾವು ಡೆಡ್ಲೈನ್ ಆದರೂ ಕೊಡುತ್ತೇವೆ, ಆದರೆ ಯಾವತ್ತೂ ಕಾಂಗ್ರೆಸಿನಂತೆ ಡೆಡ್ ಆಗಲಿಲ್ಲ, ಆಗುವುದೂ ಇಲ್ಲ ಎಂದು ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ...
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಗಲಭೆಯಂತೆ ಹರಡಲು, ಈ ರೀತಿ ಗಂಭೀರವಾಗಿ ರೂಪಾಂತರಗೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ನವದೆಹಲಿ: ಮಹಿಳೆಯರು ಬಿಕಿನಿ ಹಾಕವುದು ಅವರ ಮೂಲಭೂತ ಹಕ್ಕು ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ಗೆ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕಾ ಗಾಂಧಿ ದೇಶದ ಕ್ಷಮೆ ಕೇಳಬೇಕು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ರೇಕಕ್ಕೆ...